ಅರ್-ರಹ್ಮಾನ್ · 16/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَبِأَيِّ آلَاءِ رَبِّكُمَا تُكَذِّبَانِ ۝١٦
Fabi ayyi aalaaa`i Rabbikumaa tukazzibaan
📖 ಕನ್ನಡ ಅರ್ಥ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?

🎧 ಆಲಿಸಿ


📜 ಆಯತ್ 14-18 — ಸೂರಾ ಅರ್-ರಹ್ಮಾನ್

14خَلَقَ الْإِنسَانَ مِن صَلْصَالٍ كَالْفَخَّارِ
ಅವನು ಮಾನವನನ್ನು ಠಣಠಣಿಸುವ ಅವೆ ಮಣ್ಣಿನಿಂದ ಸೃಷ್ಟಿಸಿದನು.
15وَخَلَقَ الْجَانَّ مِن مَّارِجٍ مِّن نَّارٍ
ಹಾಗು ಅವನು ಜಿನ್ನ್ಗಳನ್ನು ಅಗ್ನಿಯ ಜ್ವಾಲೆಯಿಂದ ಸೃಷ್ಟಿಸಿದನು.
16فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?
17رَبُّ الْمَشْرِقَيْنِ وَرَبُّ الْمَغْرِبَيْنِ
ಅವನು ಎರಡು ಪೂರ್ವಗಳ ಮತ್ತು ಎರಡು ಪಶ್ಚಿಮಗಳ ಪ್ರಭುವಾಗಿರುವನು.
18فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
16ಆಯತ್

ಅನುವಾದ — ಅರ್-ರಹ್ಮಾನ್ 16

ಸೂರಾ ಅರ್-ರಹ್ಮಾನ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು…

ಸೂರಾ ಆಯತ್ 16/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers