ಅರ್-ರಹ್ಮಾನ್ · 17/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
رَبُّ الْمَشْرِقَيْنِ وَرَبُّ الْمَغْرِبَيْنِ ۝١٧
Rabbul mashriqayni wa Rabbul maghribayni
📖 ಕನ್ನಡ ಅರ್ಥ
ಅವನು ಎರಡು ಪೂರ್ವಗಳ ಮತ್ತು ಎರಡು ಪಶ್ಚಿಮಗಳ ಪ್ರಭುವಾಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅರ್-ರಹ್ಮಾನ್

15وَخَلَقَ الْجَانَّ مِن مَّارِجٍ مِّن نَّارٍ
ಹಾಗು ಅವನು ಜಿನ್ನ್ಗಳನ್ನು ಅಗ್ನಿಯ ಜ್ವಾಲೆಯಿಂದ ಸೃಷ್ಟಿಸಿದನು.
16فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?
17رَبُّ الْمَشْرِقَيْنِ وَرَبُّ الْمَغْرِبَيْنِ
ಅವನು ಎರಡು ಪೂರ್ವಗಳ ಮತ್ತು ಎರಡು ಪಶ್ಚಿಮಗಳ ಪ್ರಭುವಾಗಿರುವನು.
18فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?
19مَرَجَ الْبَحْرَيْنِ يَلْتَقِيَانِ
ಅವನು ಎರಡು ಸಮುದ್ರಗಳನ್ನು ಅವು ಪರಸ್ಪರ ಸ್ಪಂದಿಸುವAತೆ ಹರಿಸಿರುವನು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
17ಆಯತ್

ಅನುವಾದ — ಅರ್-ರಹ್ಮಾನ್ 17

ಸೂರಾ ಅರ್-ರಹ್ಮಾನ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಎರಡು ಪೂರ್ವಗಳ ಮತ್ತು ಎರಡು ಪಶ್ಚಿಮಗಳ ಪ್ರಭುವಾಗಿರುವನು.

ಸೂರಾ ಆಯತ್ 17/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers