ಅರ್-ರಹ್ಮಾನ್ · 21/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَبِأَيِّ آلَاءِ رَبِّكُمَا تُكَذِّبَانِ ۝٢١
Fabi ayyi aalaaa`i Rabbikumaa tukazzibaan
📖 ಕನ್ನಡ ಅರ್ಥ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತಗಳನ್ನು ಸುಳ್ಳಾಗಿಸುವಿರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅರ್-ರಹ್ಮಾನ್

19مَرَجَ الْبَحْرَيْنِ يَلْتَقِيَانِ
ಅವನು ಎರಡು ಸಮುದ್ರಗಳನ್ನು ಅವು ಪರಸ್ಪರ ಸ್ಪಂದಿಸುವAತೆ ಹರಿಸಿರುವನು.
20بَيْنَهُمَا بَرْزَخٌ لَّا يَبْغِيَانِ
ಅವೆರಡರ ನಡುವೆ ಒಂದು ತೆರೆಯಿದೆ. ಅದ್ದರಿಂದ ಅವು ಅತಿಕ್ರಮಿಸುವುದಿಲ್ಲ.
21فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತಗಳನ್ನು ಸುಳ್ಳಾಗಿಸುವಿರಿ?
22يَخْرُجُ مِنْهُمَا اللُّؤْلُؤُ وَالْمَرْجَانُ
ಅವೆರಡರಿಂದ ಮುತ್ತು ಹಾಗು ಹವಳಗಳು ಹೊರಬರುತ್ತವೆ.
23فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತಗಳನ್ನು ಸುಳ್ಳಾಗಿಸುವಿರಿ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
21ಆಯತ್

ಅನುವಾದ — ಅರ್-ರಹ್ಮಾನ್ 21

ಸೂರಾ ಅರ್-ರಹ್ಮಾನ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತಗಳನ್ನು ಸುಳ್ಳಾಗಿಸುವಿರಿ?

ಸೂರಾ ಆಯತ್ 21/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers