ಅರ್-ರಹ್ಮಾನ್ · 25/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَبِأَيِّ آلَاءِ رَبِّكُمَا تُكَذِّبَانِ ۝٢٥
Fabi ayyi aalaaa`i Rabbikumaa tukazzibaan
📖 ಕನ್ನಡ ಅರ್ಥ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಉಪಕಾರಗಳನ್ನು ಸುಳ್ಳಾಗಿಸುವಿರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅರ್-ರಹ್ಮಾನ್

23فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತಗಳನ್ನು ಸುಳ್ಳಾಗಿಸುವಿರಿ?
24وَلَهُ الْجَوَارِ الْمُنشَآتُ فِي الْبَحْرِ كَالْأَعْلَامِ
ಸಮುದ್ರದಲ್ಲಿ ಪರ್ವತಗಳಂತೆ ಎತ್ತರವಾಗಿ (ಸಂಚರಿಸುತ್ತಿರುವ) ಹಡಗುಗಳು ಅಲ್ಲಾಹನ ಒಡೆತನದಲ್ಲಿವೆ.
25فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಉಪಕಾರಗಳನ್ನು ಸುಳ್ಳಾಗಿಸುವಿರಿ?
26كُلُّ مَنْ عَلَيْهَا فَانٍ
ಭೂಮಿಯ ಮೇಲೆ ಇರುವುದೆಲ್ಲವೂ ನಾಶವಾಗಲಿದೆ.
27وَيَبْقَىٰ وَجْهُ رَبِّكَ ذُو الْجَلَالِ وَالْإِكْرَامِ
ಅಪಾರ ಮಹಿಮೆ ಹಾಗು ಉದಾರತೆಯುಳ್ಳ ನಿನ್ನ ಪ್ರಭುವಿನ ಅಸ್ತಿತ್ವ ಮಾತ್ರ ಉಳಿಯುವುದು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
25ಆಯತ್

ಅನುವಾದ — ಅರ್-ರಹ್ಮಾನ್ 25

ಸೂರಾ ಅರ್-ರಹ್ಮಾನ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಉಪಕಾರಗಳನ್ನು…

ಸೂರಾ ಆಯತ್ 25/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers