ಅರ್-ರಹ್ಮಾನ್ · 27/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
وَيَبْقَىٰ وَجْهُ رَبِّكَ ذُو الْجَلَالِ وَالْإِكْرَامِ ۝٢٧
Wa yabqaa wajhu rabbika zul jalaali wal ikraam
📖 ಕನ್ನಡ ಅರ್ಥ
ಅಪಾರ ಮಹಿಮೆ ಹಾಗು ಉದಾರತೆಯುಳ್ಳ ನಿನ್ನ ಪ್ರಭುವಿನ ಅಸ್ತಿತ್ವ ಮಾತ್ರ ಉಳಿಯುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅರ್-ರಹ್ಮಾನ್

25فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಉಪಕಾರಗಳನ್ನು ಸುಳ್ಳಾಗಿಸುವಿರಿ?
26كُلُّ مَنْ عَلَيْهَا فَانٍ
ಭೂಮಿಯ ಮೇಲೆ ಇರುವುದೆಲ್ಲವೂ ನಾಶವಾಗಲಿದೆ.
27وَيَبْقَىٰ وَجْهُ رَبِّكَ ذُو الْجَلَالِ وَالْإِكْرَامِ
ಅಪಾರ ಮಹಿಮೆ ಹಾಗು ಉದಾರತೆಯುಳ್ಳ ನಿನ್ನ ಪ್ರಭುವಿನ ಅಸ್ತಿತ್ವ ಮಾತ್ರ ಉಳಿಯುವುದು.
28فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತಗಳನ್ನು ಸುಳ್ಳಾಗಿಸುವಿರಿ?
29يَسْأَلُهُ مَن فِي السَّمَاوَاتِ وَالْأَرْضِ ۚ كُلَّ يَوْمٍ هُوَ فِي شَأْنٍ
ಆಕಾಶಗಳಲ್ಲಿರುವ ಮತ್ತು ಭೂಮಿಯಲ್ಲಿರುವ ಸಕಲರೂ ಅವನೊಂದಿಗೆ ಬೇಡಿಕೊಳ್ಳುತ್ತಾರೆ, ಪ್ರತಿದಿನವೂ ಅವನು ಒಂದು ಕಾರ್ಯದಲ್ಲಿರುವನು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
27ಆಯತ್

ಅನುವಾದ — ಅರ್-ರಹ್ಮಾನ್ 27

ಸೂರಾ ಅರ್-ರಹ್ಮಾನ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಅಪಾರ ಮಹಿಮೆ ಹಾಗು ಉದಾರತೆಯುಳ್ಳ ನಿನ್ನ ಪ್ರಭುವಿನ ಅಸ್ತಿತ್ವ ಮಾತ್ರ ಉಳಿಯುವುದು.

ಸೂರಾ ಆಯತ್ 27/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers