ಅರ್-ರಹ್ಮಾನ್ · 32/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَبِأَيِّ آلَاءِ رَبِّكُمَا تُكَذِّبَانِ ۝٣٢
Fabi ayyi aalaaa`i Rabbikumaa tukazzibaan
📖 ಕನ್ನಡ ಅರ್ಥ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಉಪಕಾರಗಳನ್ನು ಸುಳ್ಳಾಗಿಸುವಿರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅರ್-ರಹ್ಮಾನ್

30فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಕೊಡಗೆಗಳನ್ನು ಅದ್ಭುತಗಳನ್ನು ಸುಳ್ಳಾಗಿಸುವಿರಿ?
31سَنَفْرُغُ لَكُمْ أَيُّهَ الثَّقَلَانِ
(ಓ ಜಿನ್ನ್ ಮತ್ತು ಮನುಷ್ಯರ ಸಮೂಹವೇ) ಸದ್ಯದಲ್ಲೇ ನಾವು ನಿಮ್ಮೆಡೆಗೆ ಸಂಪೂರ್ಣವಾಗಿ ಗಮನ ಹರಿಸಲಿದ್ದೇವೆ.
32فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಉಪಕಾರಗಳನ್ನು ಸುಳ್ಳಾಗಿಸುವಿರಿ?
33يَا مَعْشَرَ الْجِنِّ وَالْإِنسِ إِنِ اسْتَطَعْتُمْ أَن تَنفُذُوا مِنْ أَقْطَارِ السَّمَاوَاتِ وَالْأَرْضِ فَانفُذُوا ۚ لَا تَنفُذُونَ إِلَّا بِسُلْطَانٍ
ಓ ಜಿನ್ನ್ ಮತ್ತು ಮನುಷ್ಯರ ಸಮೂಹವೇ, ನಿಮಗೆ ಆಕಾಶಗಳ ಮತ್ತು ಭೂಮಿಯ ಸೀಮೆಗಳನ್ನು ದಾಟಿ ಹೊರಹೋಗುವ ಸಾಮರ್ಥ್ಯವಿದ್ದರೆ ಹೊರಹೋಗಿರಿ, ನೀವು ಪ್ರಚಂಡ ಶಕ್ತಿಯ ವಿನಾಃ ಹೊರಹೋಗಲಾರಿರಿ.
34فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
32ಆಯತ್

ಅನುವಾದ — ಅರ್-ರಹ್ಮಾನ್ 32

ಸೂರಾ ಅರ್-ರಹ್ಮಾನ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಉಪಕಾರಗಳನ್ನು ಸುಳ್ಳಾಗಿಸುವಿರಿ?

ಸೂರಾ ಆಯತ್ 32/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers