ಅರ್-ರಹ್ಮಾನ್ · 36/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَبِأَيِّ آلَاءِ رَبِّكُمَا تُكَذِّبَانِ ۝٣٦
Fabi ayyi aalaaa`i Rabbikumaa tukazzibaan
📖 ಕನ್ನಡ ಅರ್ಥ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ?

🎧 ಆಲಿಸಿ


📜 ಆಯತ್ 34-38 — ಸೂರಾ ಅರ್-ರಹ್ಮಾನ್

34فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?
35يُرْسَلُ عَلَيْكُمَا شُوَاظٌ مِّن نَّارٍ وَنُحَاسٌ فَلَا تَنتَصِرَانِ
ನಿಮ್ಮ ಮೇಲೆ ಅಗ್ನಿಯ ಜ್ವಾಲೆಯನ್ನು ಮತ್ತು ಹೊಗೆಯನ್ನು ಬಿಡಲಾಗುವುದು. ಆಮೇಲೆ ನೀವು ಎದುರಿಸಲಾರಿರಿ.
36فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ?
37فَإِذَا انشَقَّتِ السَّمَاءُ فَكَانَتْ وَرْدَةً كَالدِّهَانِ
ಆಕಾಶವು ಬಿರಿದು ಕೆಂಪು ಚರ್ಮದಂತೆ ಕೆಂಪಾದಾಗ.
38فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
36ಆಯತ್

ಅನುವಾದ — ಅರ್-ರಹ್ಮಾನ್ 36

ಸೂರಾ ಅರ್-ರಹ್ಮಾನ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು…

ಸೂರಾ ಆಯತ್ 36/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 34–38. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers