ಅರ್-ರಹ್ಮಾನ್ · 37/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَإِذَا انشَقَّتِ السَّمَاءُ فَكَانَتْ وَرْدَةً كَالدِّهَانِ ۝٣٧
Fa-izan shaqqatis samaaa`u fakaanat wardatan kaddihaan
📖 ಕನ್ನಡ ಅರ್ಥ
ಆಕಾಶವು ಬಿರಿದು ಕೆಂಪು ಚರ್ಮದಂತೆ ಕೆಂಪಾದಾಗ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅರ್-ರಹ್ಮಾನ್

35يُرْسَلُ عَلَيْكُمَا شُوَاظٌ مِّن نَّارٍ وَنُحَاسٌ فَلَا تَنتَصِرَانِ
ನಿಮ್ಮ ಮೇಲೆ ಅಗ್ನಿಯ ಜ್ವಾಲೆಯನ್ನು ಮತ್ತು ಹೊಗೆಯನ್ನು ಬಿಡಲಾಗುವುದು. ಆಮೇಲೆ ನೀವು ಎದುರಿಸಲಾರಿರಿ.
36فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ?
37فَإِذَا انشَقَّتِ السَّمَاءُ فَكَانَتْ وَرْدَةً كَالدِّهَانِ
ಆಕಾಶವು ಬಿರಿದು ಕೆಂಪು ಚರ್ಮದಂತೆ ಕೆಂಪಾದಾಗ.
38فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?
39فَيَوْمَئِذٍ لَّا يُسْأَلُ عَن ذَنبِهِ إِنسٌ وَلَا جَانٌّ
ಆ ದಿನ ಯಾವ ಮನುಷ್ಯನಿಂದಾಗಲಿ, ಜಿನ್ನ್ನಿಂದಾಗಲಿ ಅವನ ಪಾಪದ ಕುರಿತು ವಿಚಾರಿಸಲಾಗುವುದಿಲ್ಲ.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
37ಆಯತ್

ಅನುವಾದ — ಅರ್-ರಹ್ಮಾನ್ 37

ಸೂರಾ ಅರ್-ರಹ್ಮಾನ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶವು ಬಿರಿದು ಕೆಂಪು ಚರ್ಮದಂತೆ ಕೆಂಪಾದಾಗ.

ಸೂರಾ ಆಯತ್ 37/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers