ಅರ್-ರಹ್ಮಾನ್ · 38/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَبِأَيِّ آلَاءِ رَبِّكُمَا تُكَذِّبَانِ ۝٣٨
Fabi ayyi aalaaa`i Rabbikumaa tukazzibaan
📖 ಕನ್ನಡ ಅರ್ಥ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅರ್-ರಹ್ಮಾನ್

36فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ?
37فَإِذَا انشَقَّتِ السَّمَاءُ فَكَانَتْ وَرْدَةً كَالدِّهَانِ
ಆಕಾಶವು ಬಿರಿದು ಕೆಂಪು ಚರ್ಮದಂತೆ ಕೆಂಪಾದಾಗ.
38فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?
39فَيَوْمَئِذٍ لَّا يُسْأَلُ عَن ذَنبِهِ إِنسٌ وَلَا جَانٌّ
ಆ ದಿನ ಯಾವ ಮನುಷ್ಯನಿಂದಾಗಲಿ, ಜಿನ್ನ್ನಿಂದಾಗಲಿ ಅವನ ಪಾಪದ ಕುರಿತು ವಿಚಾರಿಸಲಾಗುವುದಿಲ್ಲ.
40فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಉಪಕಾರಗಳನ್ನು ನಿರಾಕರಿಸುತ್ತೀರಿ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
38ಆಯತ್

ಅನುವಾದ — ಅರ್-ರಹ್ಮಾನ್ 38

ಸೂರಾ ಅರ್-ರಹ್ಮಾನ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು…

ಸೂರಾ ಆಯತ್ 38/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers