ಅರ್-ರಹ್ಮಾನ್ · 40/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَبِأَيِّ آلَاءِ رَبِّكُمَا تُكَذِّبَانِ ۝٤٠
Fabi ayyi aalaaa`i Rabbikumaa tukazzibaan
📖 ಕನ್ನಡ ಅರ್ಥ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಉಪಕಾರಗಳನ್ನು ನಿರಾಕರಿಸುತ್ತೀರಿ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅರ್-ರಹ್ಮಾನ್

38فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಮಹಿಮೆಗಳನ್ನು ಸುಳ್ಳಾಗಿಸುವಿರಿ ?
39فَيَوْمَئِذٍ لَّا يُسْأَلُ عَن ذَنبِهِ إِنسٌ وَلَا جَانٌّ
ಆ ದಿನ ಯಾವ ಮನುಷ್ಯನಿಂದಾಗಲಿ, ಜಿನ್ನ್ನಿಂದಾಗಲಿ ಅವನ ಪಾಪದ ಕುರಿತು ವಿಚಾರಿಸಲಾಗುವುದಿಲ್ಲ.
40فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಉಪಕಾರಗಳನ್ನು ನಿರಾಕರಿಸುತ್ತೀರಿ?
41يُعْرَفُ الْمُجْرِمُونَ بِسِيمَاهُمْ فَيُؤْخَذُ بِالنَّوَاصِي وَالْأَقْدَامِ
ಅಪರಾಧಿಗಳು ತಮ್ಮ ಮುಖಲಕ್ಷಣಗಳಿಂದಲೇ ಗುರುತಿಸಲಾಗುವರು. ಅವರ ಮುಂದೆಲೆಯ ಕೂದಲು ಹಾಗು ಕಾಲುಗಳನ್ನು ಹಿಡಿಯಲಾಗುವುದು.
42فَبِأَيِّ آلَاءِ رَبِّكُمَا تُكَذِّبَانِ
ಆಗ ನೀವು ನಿಮ್ಮ ಪ್ರಭುವಿನ ಯಾವ ಯಾವ ಶಕ್ತಿ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
40ಆಯತ್

ಅನುವಾದ — ಅರ್-ರಹ್ಮಾನ್ 40

ಸೂರಾ ಅರ್-ರಹ್ಮಾನ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಉಪಕಾರಗಳನ್ನು…

ಸೂರಾ ಆಯತ್ 40/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers