ಅರ್-ರಹ್ಮಾನ್ · 43/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
هَٰذِهِ جَهَنَّمُ الَّتِي يُكَذِّبُ بِهَا الْمُجْرِمُونَ ۝٤٣
Haazihee jahannamul latee yukazzibu bihal mujrimoon
📖 ಕನ್ನಡ ಅರ್ಥ
ಅಪರಾಧಿಗಳು ಸುಳ್ಳಾಗಿಸುತ್ತಿದ್ದ ನರಕವು ಇದುವೇ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅರ್-ರಹ್ಮಾನ್

41يُعْرَفُ الْمُجْرِمُونَ بِسِيمَاهُمْ فَيُؤْخَذُ بِالنَّوَاصِي وَالْأَقْدَامِ
ಅಪರಾಧಿಗಳು ತಮ್ಮ ಮುಖಲಕ್ಷಣಗಳಿಂದಲೇ ಗುರುತಿಸಲಾಗುವರು. ಅವರ ಮುಂದೆಲೆಯ ಕೂದಲು ಹಾಗು ಕಾಲುಗಳನ್ನು ಹಿಡಿಯಲಾಗುವುದು.
42فَبِأَيِّ آلَاءِ رَبِّكُمَا تُكَذِّبَانِ
ಆಗ ನೀವು ನಿಮ್ಮ ಪ್ರಭುವಿನ ಯಾವ ಯಾವ ಶಕ್ತಿ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?
43هَٰذِهِ جَهَنَّمُ الَّتِي يُكَذِّبُ بِهَا الْمُجْرِمُونَ
ಅಪರಾಧಿಗಳು ಸುಳ್ಳಾಗಿಸುತ್ತಿದ್ದ ನರಕವು ಇದುವೇ ಆಗಿದೆ.
44يَطُوفُونَ بَيْنَهَا وَبَيْنَ حَمِيمٍ آنٍ
ಅವರು ಆ ನರಕ ಹಾಗೂ ಕುದಿಯುತ್ತಿರುವ ನೀರಿನ ನಡುವೆ ಸುತ್ತುತ್ತಿರುವರು.
45فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
43ಆಯತ್

ಅನುವಾದ — ಅರ್-ರಹ್ಮಾನ್ 43

ಸೂರಾ ಅರ್-ರಹ್ಮಾನ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಅಪರಾಧಿಗಳು ಸುಳ್ಳಾಗಿಸುತ್ತಿದ್ದ ನರಕವು ಇದುವೇ ಆಗಿದೆ.

ಸೂರಾ ಆಯತ್ 43/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers