ಅರ್-ರಹ್ಮಾನ್ · 48/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
ذَوَاتَا أَفْنَانٍ ۝٤٨
Zawaataaa afnaan
📖 ಕನ್ನಡ ಅರ್ಥ
ಆ ಎರಡೂ ಸ್ವರ್ಗೋದ್ಯಾನಗಳು ಅನೇಕ ರೆಂಬೆ ಕೊಂಬೆಗಳುಳ್ಳದ್ದಾಗಿರುವುವು.

🎧 ಆಲಿಸಿ


📜 ಆಯತ್ 46-50 — ಸೂರಾ ಅರ್-ರಹ್ಮಾನ್

46وَلِمَنْ خَافَ مَقَامَ رَبِّهِ جَنَّتَانِ
ತನ್ನ ಪ್ರಭುವಿನ ಮುಂದೆ ನಿಲ್ಲುವುದನ್ನು ಭಯಪಟ್ಟವನಿಗೆ ಎರಡು ಸ್ವರ್ಗೋದ್ಯಾನಗಳಿವೆ.
47فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಪುರಸ್ಕಾರಗಳನ್ನು ಸುಳ್ಳಾಗಿಸುವಿರಿ?
48ذَوَاتَا أَفْنَانٍ
ಆ ಎರಡೂ ಸ್ವರ್ಗೋದ್ಯಾನಗಳು ಅನೇಕ ರೆಂಬೆ ಕೊಂಬೆಗಳುಳ್ಳದ್ದಾಗಿರುವುವು.
49فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
50فِيهِمَا عَيْنَانِ تَجْرِيَانِ
ಅವೆರಡರಲ್ಲಿ ಎರಡು ಚಿಲುಮೆಗಳು ಹರಿಯುತ್ತಿರುವುವು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
48ಆಯತ್

ಅನುವಾದ — ಅರ್-ರಹ್ಮಾನ್ 48

ಸೂರಾ ಅರ್-ರಹ್ಮಾನ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಎರಡೂ ಸ್ವರ್ಗೋದ್ಯಾನಗಳು ಅನೇಕ ರೆಂಬೆ ಕೊಂಬೆಗಳುಳ್ಳದ್ದಾಗಿರುವುವು.

ಸೂರಾ ಆಯತ್ 48/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 46–50. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers