ಅರ್-ರಹ್ಮಾನ್ · 50/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فِيهِمَا عَيْنَانِ تَجْرِيَانِ ۝٥٠
Feehimaa `aynaani tajriyaan
📖 ಕನ್ನಡ ಅರ್ಥ
ಅವೆರಡರಲ್ಲಿ ಎರಡು ಚಿಲುಮೆಗಳು ಹರಿಯುತ್ತಿರುವುವು.

🎧 ಆಲಿಸಿ


📜 ಆಯತ್ 48-52 — ಸೂರಾ ಅರ್-ರಹ್ಮಾನ್

48ذَوَاتَا أَفْنَانٍ
ಆ ಎರಡೂ ಸ್ವರ್ಗೋದ್ಯಾನಗಳು ಅನೇಕ ರೆಂಬೆ ಕೊಂಬೆಗಳುಳ್ಳದ್ದಾಗಿರುವುವು.
49فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
50فِيهِمَا عَيْنَانِ تَجْرِيَانِ
ಅವೆರಡರಲ್ಲಿ ಎರಡು ಚಿಲುಮೆಗಳು ಹರಿಯುತ್ತಿರುವುವು.
51فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
52فِيهِمَا مِن كُلِّ فَاكِهَةٍ زَوْجَانِ
ಅವೆರಡರಲ್ಲಿ ಪ್ರತಿಯೊಂದು ವಿಧದ ಹಣ್ಣುಹಂಪಲುಗಳ ಎರಡೆರಡು ವರ್ಗಗಳಿರುವವು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
50ಆಯತ್

ಅನುವಾದ — ಅರ್-ರಹ್ಮಾನ್ 50

ಸೂರಾ ಅರ್-ರಹ್ಮಾನ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಅವೆರಡರಲ್ಲಿ ಎರಡು ಚಿಲುಮೆಗಳು ಹರಿಯುತ್ತಿರುವುವು.

ಸೂರಾ ಆಯತ್ 50/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 48–52. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers