ಅರ್-ರಹ್ಮಾನ್ · 52/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فِيهِمَا مِن كُلِّ فَاكِهَةٍ زَوْجَانِ ۝٥٢
Feehimaa min kulli faakihatin zawjaan
📖 ಕನ್ನಡ ಅರ್ಥ
ಅವೆರಡರಲ್ಲಿ ಪ್ರತಿಯೊಂದು ವಿಧದ ಹಣ್ಣುಹಂಪಲುಗಳ ಎರಡೆರಡು ವರ್ಗಗಳಿರುವವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಅರ್-ರಹ್ಮಾನ್

50فِيهِمَا عَيْنَانِ تَجْرِيَانِ
ಅವೆರಡರಲ್ಲಿ ಎರಡು ಚಿಲುಮೆಗಳು ಹರಿಯುತ್ತಿರುವುವು.
51فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
52فِيهِمَا مِن كُلِّ فَاكِهَةٍ زَوْجَانِ
ಅವೆರಡರಲ್ಲಿ ಪ್ರತಿಯೊಂದು ವಿಧದ ಹಣ್ಣುಹಂಪಲುಗಳ ಎರಡೆರಡು ವರ್ಗಗಳಿರುವವು.
53فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
54مُتَّكِئِينَ عَلَىٰ فُرُشٍ بَطَائِنُهَا مِنْ إِسْتَبْرَقٍ ۚ وَجَنَى الْجَنَّتَيْنِ دَانٍ
ಸ್ವರ್ಗವಾಸಿಗಳು ದಿಂಬಿಗೊರಗಿ ಕುಳಿತಿರುವ ಹಾಸಿಗೆಗಳ ಒಳಪದರಗಳು ದಪ್ಪ ರೇಶ್ಮೆಗಳಿಂದಾಗಿರುವವು, ಮತ್ತು ಆ ಎರಡೂ ಸ್ವರ್ಗೋದ್ಯಾನಗಳ ಹಣ್ಣುಹಂಪಲುಗಳು ಬಾಗಿರುವುವು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
52ಆಯತ್

ಅನುವಾದ — ಅರ್-ರಹ್ಮಾನ್ 52

ಸೂರಾ ಅರ್-ರಹ್ಮಾನ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಅವೆರಡರಲ್ಲಿ ಪ್ರತಿಯೊಂದು ವಿಧದ ಹಣ್ಣುಹಂಪಲುಗಳ ಎರಡೆರಡು ವರ್ಗಗಳಿರುವವು.

ಸೂರಾ ಆಯತ್ 52/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers