ಅರ್-ರಹ್ಮಾನ್ · 54/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
مُتَّكِئِينَ عَلَىٰ فُرُشٍ بَطَائِنُهَا مِنْ إِسْتَبْرَقٍ ۚ وَجَنَى الْجَنَّتَيْنِ دَانٍ ۝٥٤
Muttaki`eena `alaa furushim bataaa`inuhaa min istabraq; wajanal jannataini daan
📖 ಕನ್ನಡ ಅರ್ಥ
ಸ್ವರ್ಗವಾಸಿಗಳು ದಿಂಬಿಗೊರಗಿ ಕುಳಿತಿರುವ ಹಾಸಿಗೆಗಳ ಒಳಪದರಗಳು ದಪ್ಪ ರೇಶ್ಮೆಗಳಿಂದಾಗಿರುವವು, ಮತ್ತು ಆ ಎರಡೂ ಸ್ವರ್ಗೋದ್ಯಾನಗಳ ಹಣ್ಣುಹಂಪಲುಗಳು ಬಾಗಿರುವುವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅರ್-ರಹ್ಮಾನ್

52فِيهِمَا مِن كُلِّ فَاكِهَةٍ زَوْجَانِ
ಅವೆರಡರಲ್ಲಿ ಪ್ರತಿಯೊಂದು ವಿಧದ ಹಣ್ಣುಹಂಪಲುಗಳ ಎರಡೆರಡು ವರ್ಗಗಳಿರುವವು.
53فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
54مُتَّكِئِينَ عَلَىٰ فُرُشٍ بَطَائِنُهَا مِنْ إِسْتَبْرَقٍ ۚ وَجَنَى الْجَنَّتَيْنِ دَانٍ
ಸ್ವರ್ಗವಾಸಿಗಳು ದಿಂಬಿಗೊರಗಿ ಕುಳಿತಿರುವ ಹಾಸಿಗೆಗಳ ಒಳಪದರಗಳು ದಪ್ಪ ರೇಶ್ಮೆಗಳಿಂದಾಗಿರುವವು, ಮತ್ತು ಆ ಎರಡೂ ಸ್ವರ್ಗೋದ್ಯಾನಗಳ ಹಣ್ಣುಹಂಪಲುಗಳು ಬಾಗಿರುವುವು.
55فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
56فِيهِنَّ قَاصِرَاتُ الطَّرْفِ لَمْ يَطْمِثْهُنَّ إِنسٌ قَبْلَهُمْ وَلَا جَانٌّ
ಅದರಲ್ಲಿ ದೃಷ್ಟಿ ತಗ್ಗಿಸುವವರಾದ ಅಪ್ಸರೆಗಳಿರುವರು, ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ ಜಿನ್ನ್ ಆಗಲಿ ಸ್ಪರ್ಶಿಸಿರುವುದಿಲ್ಲ.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
54ಆಯತ್

ಅನುವಾದ — ಅರ್-ರಹ್ಮಾನ್ 54

ಸೂರಾ ಅರ್-ರಹ್ಮಾನ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಸ್ವರ್ಗವಾಸಿಗಳು ದಿಂಬಿಗೊರಗಿ ಕುಳಿತಿರುವ ಹಾಸಿಗೆಗಳ ಒಳಪದರಗಳು ದಪ್ಪ ರೇಶ್ಮೆಗಳಿಂದಾಗಿರುವವು, ಮತ್ತು ಆ ಎರಡೂ…

ಸೂರಾ ಆಯತ್ 54/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers