ಅರ್-ರಹ್ಮಾನ್ · 56/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فِيهِنَّ قَاصِرَاتُ الطَّرْفِ لَمْ يَطْمِثْهُنَّ إِنسٌ قَبْلَهُمْ وَلَا جَانٌّ ۝٥٦
Feehinna qaasiratut tarfi lam yatmishunna insun qablahum wa laa jaaann
📖 ಕನ್ನಡ ಅರ್ಥ
ಅದರಲ್ಲಿ ದೃಷ್ಟಿ ತಗ್ಗಿಸುವವರಾದ ಅಪ್ಸರೆಗಳಿರುವರು, ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ ಜಿನ್ನ್ ಆಗಲಿ ಸ್ಪರ್ಶಿಸಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅರ್-ರಹ್ಮಾನ್

54مُتَّكِئِينَ عَلَىٰ فُرُشٍ بَطَائِنُهَا مِنْ إِسْتَبْرَقٍ ۚ وَجَنَى الْجَنَّتَيْنِ دَانٍ
ಸ್ವರ್ಗವಾಸಿಗಳು ದಿಂಬಿಗೊರಗಿ ಕುಳಿತಿರುವ ಹಾಸಿಗೆಗಳ ಒಳಪದರಗಳು ದಪ್ಪ ರೇಶ್ಮೆಗಳಿಂದಾಗಿರುವವು, ಮತ್ತು ಆ ಎರಡೂ ಸ್ವರ್ಗೋದ್ಯಾನಗಳ ಹಣ್ಣುಹಂಪಲುಗಳು ಬಾಗಿರುವುವು.
55فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
56فِيهِنَّ قَاصِرَاتُ الطَّرْفِ لَمْ يَطْمِثْهُنَّ إِنسٌ قَبْلَهُمْ وَلَا جَانٌّ
ಅದರಲ್ಲಿ ದೃಷ್ಟಿ ತಗ್ಗಿಸುವವರಾದ ಅಪ್ಸರೆಗಳಿರುವರು, ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ ಜಿನ್ನ್ ಆಗಲಿ ಸ್ಪರ್ಶಿಸಿರುವುದಿಲ್ಲ.
57فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
58كَأَنَّهُنَّ الْيَاقُوتُ وَالْمَرْجَانُ
ಆ ಅಪ್ಸರೆಗಳು ಮಾಣಿಕ್ಯ ಮತ್ತು ಹವಳಗಳಂತಿರುವರು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
56ಆಯತ್

ಅನುವಾದ — ಅರ್-ರಹ್ಮಾನ್ 56

ಸೂರಾ ಅರ್-ರಹ್ಮಾನ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಅದರಲ್ಲಿ ದೃಷ್ಟಿ ತಗ್ಗಿಸುವವರಾದ ಅಪ್ಸರೆಗಳಿರುವರು, ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ ಜಿನ್ನ್…

ಸೂರಾ ಆಯತ್ 56/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers