ಅರ್-ರಹ್ಮಾನ್ · 58/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
كَأَنَّهُنَّ الْيَاقُوتُ وَالْمَرْجَانُ ۝٥٨
ka annahunnal yaaqootu wal marjaan
📖 ಕನ್ನಡ ಅರ್ಥ
ಆ ಅಪ್ಸರೆಗಳು ಮಾಣಿಕ್ಯ ಮತ್ತು ಹವಳಗಳಂತಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಅರ್-ರಹ್ಮಾನ್

56فِيهِنَّ قَاصِرَاتُ الطَّرْفِ لَمْ يَطْمِثْهُنَّ إِنسٌ قَبْلَهُمْ وَلَا جَانٌّ
ಅದರಲ್ಲಿ ದೃಷ್ಟಿ ತಗ್ಗಿಸುವವರಾದ ಅಪ್ಸರೆಗಳಿರುವರು, ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ ಜಿನ್ನ್ ಆಗಲಿ ಸ್ಪರ್ಶಿಸಿರುವುದಿಲ್ಲ.
57فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
58كَأَنَّهُنَّ الْيَاقُوتُ وَالْمَرْجَانُ
ಆ ಅಪ್ಸರೆಗಳು ಮಾಣಿಕ್ಯ ಮತ್ತು ಹವಳಗಳಂತಿರುವರು.
59فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
60هَلْ جَزَاءُ الْإِحْسَانِ إِلَّا الْإِحْسَانُ
ಒಳಿತಿನ ಪ್ರತಿಫಲವು ಒಳಿತಿನ ಹೊರತು ಇನ್ನೇನಿದೆ?
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
58ಆಯತ್

ಅನುವಾದ — ಅರ್-ರಹ್ಮಾನ್ 58

ಸೂರಾ ಅರ್-ರಹ್ಮಾನ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಅಪ್ಸರೆಗಳು ಮಾಣಿಕ್ಯ ಮತ್ತು ಹವಳಗಳಂತಿರುವರು.

ಸೂರಾ ಆಯತ್ 58/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers