ಅರ್-ರಹ್ಮಾನ್ · 66/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فِيهِمَا عَيْنَانِ نَضَّاخَتَانِ ۝٦٦
Feehimaa `aynaani nad daakhataan
📖 ಕನ್ನಡ ಅರ್ಥ
ಅವುಗಳಲ್ಲಿ ಚಿಮ್ಮುವ ಎರಡು ಚಿಲುಮೆಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 64-68 — ಸೂರಾ ಅರ್-ರಹ್ಮಾನ್

64مُدْهَامَّتَانِ
ಅವೆರಡೂ ಹಚ್ಚ ಹಸಿರು ವರ್ಣದ್ದಾಗಿವೆ.
65فَبِأَيِّ آلَاءِ رَبِّكُمَا تُكَذِّبَانِ
ಹಾಗಾದರೆ ನೀವು ನಿಮ್ಮ ಪ್ರಭುವಿನ ಯಾವ ಯಾವ ಅನುಗ್ರಹಗಳನ್ನು ಸುಳ್ಳಾಗಿಸುವಿರಿ?
66فِيهِمَا عَيْنَانِ نَضَّاخَتَانِ
ಅವುಗಳಲ್ಲಿ ಚಿಮ್ಮುವ ಎರಡು ಚಿಲುಮೆಗಳಿವೆ.
67فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ ?
68فِيهِمَا فَاكِهَةٌ وَنَخْلٌ وَرُمَّانٌ
ಅವೆರಡರಲ್ಲಿ ಹಣ್ಣು ಹಂಪಲುಗಳು ಮತ್ತು ಖರ್ಜೂರ ವೃಕ್ಷಗಳು ಹಾಗು ದಾಳಿಂಬೆಗಳು ಇರುವವು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
66ಆಯತ್

ಅನುವಾದ — ಅರ್-ರಹ್ಮಾನ್ 66

ಸೂರಾ ಅರ್-ರಹ್ಮಾನ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಅವುಗಳಲ್ಲಿ ಚಿಮ್ಮುವ ಎರಡು ಚಿಲುಮೆಗಳಿವೆ.

ಸೂರಾ ಆಯತ್ 66/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 64–68. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers