ಅರ್-ರಹ್ಮಾನ್ · 70/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فِيهِنَّ خَيْرَاتٌ حِسَانٌ ۝٧٠
Feehinna khairaatun hisaan
📖 ಕನ್ನಡ ಅರ್ಥ
ಇವುಗಳಲ್ಲಿ ಸುಶಿಲೆಯರಾದ ಸುಂದರ ತರುಣಿಯರಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 68-72 — ಸೂರಾ ಅರ್-ರಹ್ಮಾನ್

68فِيهِمَا فَاكِهَةٌ وَنَخْلٌ وَرُمَّانٌ
ಅವೆರಡರಲ್ಲಿ ಹಣ್ಣು ಹಂಪಲುಗಳು ಮತ್ತು ಖರ್ಜೂರ ವೃಕ್ಷಗಳು ಹಾಗು ದಾಳಿಂಬೆಗಳು ಇರುವವು.
69فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
70فِيهِنَّ خَيْرَاتٌ حِسَانٌ
ಇವುಗಳಲ್ಲಿ ಸುಶಿಲೆಯರಾದ ಸುಂದರ ತರುಣಿಯರಿರುವರು.
71فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
72حُورٌ مَّقْصُورَاتٌ فِي الْخِيَامِ
ಆ ಅಪ್ಸರೆಯರು ಸ್ವರ್ಗದ ಗುಡಾರಗಳಲ್ಲಿರುವರು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
70ಆಯತ್

ಅನುವಾದ — ಅರ್-ರಹ್ಮಾನ್ 70

ಸೂರಾ ಅರ್-ರಹ್ಮಾನ್ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಇವುಗಳಲ್ಲಿ ಸುಶಿಲೆಯರಾದ ಸುಂದರ ತರುಣಿಯರಿರುವರು.

ಸೂರಾ ಆಯತ್ 70/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 68–72. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers