ಅರ್-ರಹ್ಮಾನ್ · 74/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
لَمْ يَطْمِثْهُنَّ إِنسٌ قَبْلَهُمْ وَلَا جَانٌّ ۝٧٤
Lam yatmis hunna insun qablahum wa laa jaaann
📖 ಕನ್ನಡ ಅರ್ಥ
ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ, ಜಿನ್ನ್ ಆಗಲಿ ಸ್ಪರ್ಶಿಸಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 72-76 — ಸೂರಾ ಅರ್-ರಹ್ಮಾನ್

72حُورٌ مَّقْصُورَاتٌ فِي الْخِيَامِ
ಆ ಅಪ್ಸರೆಯರು ಸ್ವರ್ಗದ ಗುಡಾರಗಳಲ್ಲಿರುವರು.
73فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
74لَمْ يَطْمِثْهُنَّ إِنسٌ قَبْلَهُمْ وَلَا جَانٌّ
ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ, ಜಿನ್ನ್ ಆಗಲಿ ಸ್ಪರ್ಶಿಸಿರುವುದಿಲ್ಲ.
75فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
76مُتَّكِئِينَ عَلَىٰ رَفْرَفٍ خُضْرٍ وَعَبْقَرِيٍّ حِسَانٍ
ಸ್ವರ್ಗವಾಸಿಗಳು ಹಸಿರು ರತ್ನಗಂಬಳಿಗಳಲ್ಲಿ ಉನ್ನತವಾದ ಹಾಸಿಗೆಗಳ ಮೇಲೆ ದಿಂಬುಗಳಿಗೆ ಒರಗಿಕೊಂಡಿರುವರು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
74ಆಯತ್

ಅನುವಾದ — ಅರ್-ರಹ್ಮಾನ್ 74

ಸೂರಾ ಅರ್-ರಹ್ಮಾನ್ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕೆ ಮೊದಲು ಅವರನ್ನು ಯಾವ ಮಾನವನಾಗಲಿ, ಜಿನ್ನ್ ಆಗಲಿ ಸ್ಪರ್ಶಿಸಿರುವುದಿಲ್ಲ.

ಸೂರಾ ಆಯತ್ 74/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 72–76. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers