ಅರ್-ರಹ್ಮಾನ್ · 77/78
ಅನುವಾದ ಉಚ್ಚಾರಣೆ — ಸೂರಾ ಅರ್-ರಹ್ಮಾನ್
فَبِأَيِّ آلَاءِ رَبِّكُمَا تُكَذِّبَانِ ۝٧٧
Fabi ayyi aalaaa`i Rabbikumaa tukazzibaan
📖 ಕನ್ನಡ ಅರ್ಥ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?

🎧 ಆಲಿಸಿ


📜 ಆಯತ್ 75-78 — ಸೂರಾ ಅರ್-ರಹ್ಮಾನ್

75فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
76مُتَّكِئِينَ عَلَىٰ رَفْرَفٍ خُضْرٍ وَعَبْقَرِيٍّ حِسَانٍ
ಸ್ವರ್ಗವಾಸಿಗಳು ಹಸಿರು ರತ್ನಗಂಬಳಿಗಳಲ್ಲಿ ಉನ್ನತವಾದ ಹಾಸಿಗೆಗಳ ಮೇಲೆ ದಿಂಬುಗಳಿಗೆ ಒರಗಿಕೊಂಡಿರುವರು.
77فَبِأَيِّ آلَاءِ رَبِّكُمَا تُكَذِّبَانِ
ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು ಸುಳ್ಳಾಗಿಸುವಿರಿ?
78تَبَارَكَ اسْمُ رَبِّكَ ذِي الْجَلَالِ وَالْإِكْرَامِ
ಅಪಾರ ಮಹಿಮೆ ಹಾಗು ಉದಾರತೆಯುಳ್ಳವನಾದ ನಿಮ್ಮ ಪ್ರಭುವಿನ ನಾಮವು ಮಹಾ ಮಂಗಳಮಯವಾಗಿರುವುದು.
ಅರ್-ರಹ್ಮಾನ್ಕುರಾನ್ ಸೂಚಿ
78ಆಯತ್
MedinanRevelation
77ಆಯತ್

ಅನುವಾದ — ಅರ್-ರಹ್ಮಾನ್ 77

ಸೂರಾ ಅರ್-ರಹ್ಮಾನ್ ಆಯತ್ 77 - ಓದಿ, ಆಲಿಸಿ, ಅನುವಾದ, ಕನ್ನಡ : ಯಕ್ಷಗಳೇ ಮತ್ತು ಮಾನವರೇ ನೀವಿನ್ನು ನಿಮ್ಮ ಪ್ರಭುವಿನ ಯಾವ ಯಾವ ಅದ್ಭುತ ಕೊಡುಗೆಗಳನ್ನು…

ಸೂರಾ ಆಯತ್ 77/78 — ಸೂರಾ ಅರ್-ರಹ್ಮಾನ್ الرحمن (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಹ್ಮಾನ್ ಆಲಿಸಿ, ಸೂರಾ ಅರ್-ರಹ್ಮಾನ್ ಅನುವಾದ, ಸೂರಾ ಅರ್-ರಹ್ಮಾನ್ mp3, ಸೂರಾ ಅರ್-ರಹ್ಮಾನ್ pdf. ಆಯತ್ 75–78. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers