ಅಲ್-ವಾಕಿಯಾ · 14/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
وَقَلِيلٌ مِّنَ الْآخِرِينَ ۝١٤
Wa qaleelum minal aa khireen
📖 ಕನ್ನಡ ಅರ್ಥ
ಮತ್ತು ಮುಂದಿನವರಲ್ಲಿ ಕೆಲವರಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ವಾಕಿಯಾ

12فِي جَنَّاتِ النَّعِيمِ
ಸುಖಾನುಗ್ರಹಗಳು ತುಂಬಿದ ಸ್ವರ್ಗೋದ್ಯಾನಗಳಲ್ಲಿರುವರು.
13ثُلَّةٌ مِّنَ الْأَوَّلِينَ
(ಸಾಮೀಪ್ಯ ಪಡೆದವರ) ದೊಡ್ಡ ಗುಂಪು ಪೂರ್ವಿಕರದ್ದಾಗಿರುವುದು.
14وَقَلِيلٌ مِّنَ الْآخِرِينَ
ಮತ್ತು ಮುಂದಿನವರಲ್ಲಿ ಕೆಲವರಿರುವರು.
15عَلَىٰ سُرُرٍ مَّوْضُونَةٍ
ಅವರು ಸ್ವರ್ಣದಾರದಿಂದ ರತ್ನಗಳನ್ನು ಜೋಡಿಸಿ ನೇಯಲಾದ ಮಂಚಗಳ ಮೇಲಿರುವರು.
16مُّتَّكِئِينَ عَلَيْهَا مُتَقَابِلِينَ
ಪರಸ್ಪರ ಅಭಿಮುಖವಾಗಿ ದಿಂಬುಗಳಿಗೆ ಒರಗಿ ಕುಳಿತಿರುವರು.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
14ಆಯತ್

ಅನುವಾದ — ಅಲ್-ವಾಕಿಯಾ 14

ಸೂರಾ ಅಲ್-ವಾಕಿಯಾ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಮುಂದಿನವರಲ್ಲಿ ಕೆಲವರಿರುವರು.

ಸೂರಾ ಆಯತ್ 14/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers