ಅಲ್-ವಾಕಿಯಾ · 18/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
بِأَكْوَابٍ وَأَبَارِيقَ وَكَأْسٍ مِّن مَّعِينٍ ۝١٨
Bi akwaabinw wa abaareeq, wa kaasim mim ma`een
📖 ಕನ್ನಡ ಅರ್ಥ
ಹರಿಯುತ್ತಿರುವ ಸುರದ ಚಿಲುಮೆಗಳಿಂದ ತುಂಬಲಾದ ಲೋಟಗಳು ಹೂಜಿಗಳು ಪಾನ ಪಾತ್ರೆಗಳೊಂದಿಗೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಲ್-ವಾಕಿಯಾ

16مُّتَّكِئِينَ عَلَيْهَا مُتَقَابِلِينَ
ಪರಸ್ಪರ ಅಭಿಮುಖವಾಗಿ ದಿಂಬುಗಳಿಗೆ ಒರಗಿ ಕುಳಿತಿರುವರು.
17يَطُوفُ عَلَيْهِمْ وِلْدَانٌ مُّخَلَّدُونَ
ಚಿರಂಜೀವಿಗಳಾದ ಬಾಲಕರು ಅವರ ನಡುವೆ ಸುತ್ತುತ್ತಿರುವರು.
18بِأَكْوَابٍ وَأَبَارِيقَ وَكَأْسٍ مِّن مَّعِينٍ
ಹರಿಯುತ್ತಿರುವ ಸುರದ ಚಿಲುಮೆಗಳಿಂದ ತುಂಬಲಾದ ಲೋಟಗಳು ಹೂಜಿಗಳು ಪಾನ ಪಾತ್ರೆಗಳೊಂದಿಗೆ.
19لَّا يُصَدَّعُونَ عَنْهَا وَلَا يُنزِفُونَ
ಅದನ್ನು ಕುಡಿದಾಗ ಅವರಿಗೆ ತಲೆನೋವಾಗಲಿ ಬುದ್ಧಿ ಭ್ರಮಣೆಯಾಗಲಿ ಉಂಟಾಗದು.
20وَفَاكِهَةٍ مِّمَّا يَتَخَيَّرُونَ
ಅವರು ಇಷ್ಟಪಡುವ ಹಣ್ಣುಹಂಪಲುಗಳಿ ರುವುದು.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
18ಆಯತ್

ಅನುವಾದ — ಅಲ್-ವಾಕಿಯಾ 18

ಸೂರಾ ಅಲ್-ವಾಕಿಯಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಹರಿಯುತ್ತಿರುವ ಸುರದ ಚಿಲುಮೆಗಳಿಂದ ತುಂಬಲಾದ ಲೋಟಗಳು ಹೂಜಿಗಳು ಪಾನ ಪಾತ್ರೆಗಳೊಂದಿಗೆ.

ಸೂರಾ ಆಯತ್ 18/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers