ಅಲ್-ವಾಕಿಯಾ · 21/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
وَلَحْمِ طَيْرٍ مِّمَّا يَشْتَهُونَ ۝٢١
Wa lahmi tairim mimmaa yashtahoon
📖 ಕನ್ನಡ ಅರ್ಥ
ಅವರಿಗೆ ಪ್ರಿಯವಾದ ಪಕ್ಷಿ ಮಾಂಸವಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅಲ್-ವಾಕಿಯಾ

19لَّا يُصَدَّعُونَ عَنْهَا وَلَا يُنزِفُونَ
ಅದನ್ನು ಕುಡಿದಾಗ ಅವರಿಗೆ ತಲೆನೋವಾಗಲಿ ಬುದ್ಧಿ ಭ್ರಮಣೆಯಾಗಲಿ ಉಂಟಾಗದು.
20وَفَاكِهَةٍ مِّمَّا يَتَخَيَّرُونَ
ಅವರು ಇಷ್ಟಪಡುವ ಹಣ್ಣುಹಂಪಲುಗಳಿ ರುವುದು.
21وَلَحْمِ طَيْرٍ مِّمَّا يَشْتَهُونَ
ಅವರಿಗೆ ಪ್ರಿಯವಾದ ಪಕ್ಷಿ ಮಾಂಸವಿರುವುದು.
22وَحُورٌ عِينٌ
ಮತ್ತು ವಿಶಾಲ ನಯನಗಳುಳ್ಳ ಅಪ್ಸರೆಯರು ಇರುವರು.
23كَأَمْثَالِ اللُّؤْلُؤِ الْمَكْنُونِ
ಅವರು ಬಚ್ಚಿಡಲಾದ ಮುತ್ತುಗಳಂತಿರುವರು.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
21ಆಯತ್

ಅನುವಾದ — ಅಲ್-ವಾಕಿಯಾ 21

ಸೂರಾ ಅಲ್-ವಾಕಿಯಾ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಪ್ರಿಯವಾದ ಪಕ್ಷಿ ಮಾಂಸವಿರುವುದು.

ಸೂರಾ ಆಯತ್ 21/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers