ಅಲ್-ವಾಕಿಯಾ · 49/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
قُلْ إِنَّ الْأَوَّلِينَ وَالْآخِرِينَ ۝٤٩
Qul innal awwaleena wal aakhireen
📖 ಕನ್ನಡ ಅರ್ಥ
ಹೇಳಿರಿ; ಖಂಡಿತವಾಗಿಯು ಪೂರ್ವಿಕರೂ ನಂತರದವರೂ ಸಹ;

🎧 ಆಲಿಸಿ


📜 ಆಯತ್ 47-51 — ಸೂರಾ ಅಲ್-ವಾಕಿಯಾ

47وَكَانُوا يَقُولُونَ أَئِذَا مِتْنَا وَكُنَّا تُرَابًا وَعِظَامًا أَإِنَّا لَمَبْعُوثُونَ
ಅವರು ಹೇಳುತ್ತಿದ್ದರು ನಾವು ಸತ್ತು ಮಣ್ಣು ಮತ್ತು ಮೂಳೆಗಳಾಗಿದ್ದ ಬಳಿಕವು ಪುನಃ ಜೀವಂತಗೊಳಿಸಿ ಎಬ್ಬಿಸಲಾಗುವೆವೇ ?
48أَوَآبَاؤُنَا الْأَوَّلُونَ
ಮತ್ತು ನಮ್ಮ ಪೂರ್ವಿಕರಾದಂತಹ ಮುತ್ತಾತಂದಿರು ಸಹ?
49قُلْ إِنَّ الْأَوَّلِينَ وَالْآخِرِينَ
ಹೇಳಿರಿ; ಖಂಡಿತವಾಗಿಯು ಪೂರ್ವಿಕರೂ ನಂತರದವರೂ ಸಹ;
50لَمَجْمُوعُونَ إِلَىٰ مِيقَاتِ يَوْمٍ مَّعْلُومٍ
ಒಂದು ನಿರ್ದಿಷ್ಟ ದಿನದ ವೇಳೆಯಲ್ಲಿ ಸಕಲರೂ ಖಂಡಿತ ಒಟ್ಟುಗೂಡಿಸಲಾಗುವರು.
51ثُمَّ إِنَّكُمْ أَيُّهَا الضَّالُّونَ الْمُكَذِّبُونَ
ತರುವಾಯ ಓ ಸತ್ಯನಿಷೇಧಿಗಳಾದ ದುರ್ಮಾರ್ಗಿಗಳೇ.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
49ಆಯತ್

ಅನುವಾದ — ಅಲ್-ವಾಕಿಯಾ 49

ಸೂರಾ ಅಲ್-ವಾಕಿಯಾ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ; ಖಂಡಿತವಾಗಿಯು ಪೂರ್ವಿಕರೂ ನಂತರದವರೂ ಸಹ;

ಸೂರಾ ಆಯತ್ 49/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 47–51. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers