ಅಲ್-ವಾಕಿಯಾ · 54/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
فَشَارِبُونَ عَلَيْهِ مِنَ الْحَمِيمِ ۝٥٤
Fashaariboona `alaihi minal hameem
📖 ಕನ್ನಡ ಅರ್ಥ
ಬಳಿಕ ಅದರ ಮೇಲೆ ಕುದಿಯುವ ನೀರನ್ನು ಕುಡಿಯುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅಲ್-ವಾಕಿಯಾ

52لَآكِلُونَ مِن شَجَرٍ مِّن زَقُّومٍ
ಖಂಡಿತ ನೀವು ಝಕ್ಕೂಮ್ (ವಿಷಕಳ್ಳಿಗಿಡ) ಮರವನ್ನು ತಿನ್ನಲಿರುವಿರಿ.
53فَمَالِئُونَ مِنْهَا الْبُطُونَ
ಮತ್ತು ಅದರಿಂದಲೇ ಹೊಟ್ಟೆ ತುಂಬಿಸುವಿರಿ.
54فَشَارِبُونَ عَلَيْهِ مِنَ الْحَمِيمِ
ಬಳಿಕ ಅದರ ಮೇಲೆ ಕುದಿಯುವ ನೀರನ್ನು ಕುಡಿಯುವಿರಿ.
55فَشَارِبُونَ شُرْبَ الْهِيمِ
ಬಳಿಕ ದಾಹದಿಂದ ಬಳಲಿದ ಒಂಟೆಯAತೆ ನೀವು ಕುಡಿಯುವಿರಿ.
56هَٰذَا نُزُلُهُمْ يَوْمَ الدِّينِ
ಇದು ಪ್ರತಿಫಲದ ದಿನ ಅವರಿಗಿರುವ ಸತ್ಕಾರವಾಗಿದೆ,
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
54ಆಯತ್

ಅನುವಾದ — ಅಲ್-ವಾಕಿಯಾ 54

ಸೂರಾ ಅಲ್-ವಾಕಿಯಾ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಬಳಿಕ ಅದರ ಮೇಲೆ ಕುದಿಯುವ ನೀರನ್ನು ಕುಡಿಯುವಿರಿ.

ಸೂರಾ ಆಯತ್ 54/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers