ಅಲ್-ವಾಕಿಯಾ · 58/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
أَفَرَأَيْتُم مَّا تُمْنُونَ ۝٥٨
Afara`aytum maa tumnoon
📖 ಕನ್ನಡ ಅರ್ಥ
ಸರಿ ನೀವು ಸ್ರವಿಸುವ ವೀರ್ಯದ ಕುರಿತು ಯೋಚಿಸಿದ್ದೀರಾ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಅಲ್-ವಾಕಿಯಾ

56هَٰذَا نُزُلُهُمْ يَوْمَ الدِّينِ
ಇದು ಪ್ರತಿಫಲದ ದಿನ ಅವರಿಗಿರುವ ಸತ್ಕಾರವಾಗಿದೆ,
57نَحْنُ خَلَقْنَاكُمْ فَلَوْلَا تُصَدِّقُونَ
ನಾವೇ ನಿಮ್ಮೆಲ್ಲರನ್ನು ಸೃಷ್ಟಿಸಿದ್ದೇವೆ, ಹಾಗಿದ್ದೂ ನೀವು ನಂಬುವುದಿಲ್ಲವೇ ?
58أَفَرَأَيْتُم مَّا تُمْنُونَ
ಸರಿ ನೀವು ಸ್ರವಿಸುವ ವೀರ್ಯದ ಕುರಿತು ಯೋಚಿಸಿದ್ದೀರಾ ?
59أَأَنتُمْ تَخْلُقُونَهُ أَمْ نَحْنُ الْخَالِقُونَ
ಅದರಿಂದ ಮಾನವನನ್ನು ಸೃಷ್ಟಿಸುವವರು ನೀವೋ ? ಅಥವ ಸೃಷ್ಟಿಸುವವರು ನಾವೋ ?
60نَحْنُ قَدَّرْنَا بَيْنَكُمُ الْمَوْتَ وَمَا نَحْنُ بِمَسْبُوقِينَ
ನಾವೇ ನಿಮ್ಮ ನಡುವೆ ಮರಣವನ್ನು ನಿಶ್ಚಯಿಸಿದ್ದೇವೆ. ಮತ್ತು ನಾವು ಖಂಡಿತಅಶಕ್ತರಲ್ಲ.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
58ಆಯತ್

ಅನುವಾದ — ಅಲ್-ವಾಕಿಯಾ 58

ಸೂರಾ ಅಲ್-ವಾಕಿಯಾ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಸರಿ ನೀವು ಸ್ರವಿಸುವ ವೀರ್ಯದ ಕುರಿತು ಯೋಚಿಸಿದ್ದೀರಾ ?

ಸೂರಾ ಆಯತ್ 58/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers