ಅಲ್-ವಾಕಿಯಾ · 60/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
نَحْنُ قَدَّرْنَا بَيْنَكُمُ الْمَوْتَ وَمَا نَحْنُ بِمَسْبُوقِينَ ۝٦٠
Nahnu qaddarnaa baina kumul mawta wa maa nahnu bimasbooqeen
📖 ಕನ್ನಡ ಅರ್ಥ
ನಾವೇ ನಿಮ್ಮ ನಡುವೆ ಮರಣವನ್ನು ನಿಶ್ಚಯಿಸಿದ್ದೇವೆ. ಮತ್ತು ನಾವು ಖಂಡಿತಅಶಕ್ತರಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅಲ್-ವಾಕಿಯಾ

58أَفَرَأَيْتُم مَّا تُمْنُونَ
ಸರಿ ನೀವು ಸ್ರವಿಸುವ ವೀರ್ಯದ ಕುರಿತು ಯೋಚಿಸಿದ್ದೀರಾ ?
59أَأَنتُمْ تَخْلُقُونَهُ أَمْ نَحْنُ الْخَالِقُونَ
ಅದರಿಂದ ಮಾನವನನ್ನು ಸೃಷ್ಟಿಸುವವರು ನೀವೋ ? ಅಥವ ಸೃಷ್ಟಿಸುವವರು ನಾವೋ ?
60نَحْنُ قَدَّرْنَا بَيْنَكُمُ الْمَوْتَ وَمَا نَحْنُ بِمَسْبُوقِينَ
ನಾವೇ ನಿಮ್ಮ ನಡುವೆ ಮರಣವನ್ನು ನಿಶ್ಚಯಿಸಿದ್ದೇವೆ. ಮತ್ತು ನಾವು ಖಂಡಿತಅಶಕ್ತರಲ್ಲ.
61عَلَىٰ أَن نُّبَدِّلَ أَمْثَالَكُمْ وَنُنشِئَكُمْ فِي مَا لَا تَعْلَمُونَ
ನಿಮ್ಮ ಬದಲಿಗೆ ನಿಮ್ಮಂತಿರುವ ಇತರರನ್ನು ತರಲು ಹಾಗು ನಿಮಗೆ (ಒಂದಿಷ್ಟೂ) ಅರಿವಿಲ್ಲದ ವಿಧದಲ್ಲಿ ನಿಮ್ಮನ್ನು ಸೃಷ್ಟಿಸಲು ನಾವು ಅಶಕ್ತರಲ್ಲ.
62وَلَقَدْ عَلِمْتُمُ النَّشْأَةَ الْأُولَىٰ فَلَوْلَا تَذَكَّرُونَ
ಖಂಡಿತವಾಗಿಯು ನಿಮಗೆ ಮೊದಲ ಬಾರಿಯ ಸೃಷ್ಟಿಯ ಅರಿವಿದೆ. ಹಾಗಿದ್ದೂ ನೀವೇಕೆ ಉಪದೇಶ ಸ್ವೀಕರಿಸುವುದಿಲ್ಲ.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
60ಆಯತ್

ಅನುವಾದ — ಅಲ್-ವಾಕಿಯಾ 60

ಸೂರಾ ಅಲ್-ವಾಕಿಯಾ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ನಾವೇ ನಿಮ್ಮ ನಡುವೆ ಮರಣವನ್ನು ನಿಶ್ಚಯಿಸಿದ್ದೇವೆ. ಮತ್ತು ನಾವು ಖಂಡಿತಅಶಕ್ತರಲ್ಲ.

ಸೂರಾ ಆಯತ್ 60/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers