ಅಲ್-ವಾಕಿಯಾ · 62/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
وَلَقَدْ عَلِمْتُمُ النَّشْأَةَ الْأُولَىٰ فَلَوْلَا تَذَكَّرُونَ ۝٦٢
Wa laqad `alimtumun nash atal oolaa falaw laa tazakkaroon
📖 ಕನ್ನಡ ಅರ್ಥ
ಖಂಡಿತವಾಗಿಯು ನಿಮಗೆ ಮೊದಲ ಬಾರಿಯ ಸೃಷ್ಟಿಯ ಅರಿವಿದೆ. ಹಾಗಿದ್ದೂ ನೀವೇಕೆ ಉಪದೇಶ ಸ್ವೀಕರಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 60-64 — ಸೂರಾ ಅಲ್-ವಾಕಿಯಾ

60نَحْنُ قَدَّرْنَا بَيْنَكُمُ الْمَوْتَ وَمَا نَحْنُ بِمَسْبُوقِينَ
ನಾವೇ ನಿಮ್ಮ ನಡುವೆ ಮರಣವನ್ನು ನಿಶ್ಚಯಿಸಿದ್ದೇವೆ. ಮತ್ತು ನಾವು ಖಂಡಿತಅಶಕ್ತರಲ್ಲ.
61عَلَىٰ أَن نُّبَدِّلَ أَمْثَالَكُمْ وَنُنشِئَكُمْ فِي مَا لَا تَعْلَمُونَ
ನಿಮ್ಮ ಬದಲಿಗೆ ನಿಮ್ಮಂತಿರುವ ಇತರರನ್ನು ತರಲು ಹಾಗು ನಿಮಗೆ (ಒಂದಿಷ್ಟೂ) ಅರಿವಿಲ್ಲದ ವಿಧದಲ್ಲಿ ನಿಮ್ಮನ್ನು ಸೃಷ್ಟಿಸಲು ನಾವು ಅಶಕ್ತರಲ್ಲ.
62وَلَقَدْ عَلِمْتُمُ النَّشْأَةَ الْأُولَىٰ فَلَوْلَا تَذَكَّرُونَ
ಖಂಡಿತವಾಗಿಯು ನಿಮಗೆ ಮೊದಲ ಬಾರಿಯ ಸೃಷ್ಟಿಯ ಅರಿವಿದೆ. ಹಾಗಿದ್ದೂ ನೀವೇಕೆ ಉಪದೇಶ ಸ್ವೀಕರಿಸುವುದಿಲ್ಲ.
63أَفَرَأَيْتُم مَّا تَحْرُثُونَ
ನೀವು ಬಿತ್ತುತ್ತಿರುವುದರ ಬಗ್ಗೆ ಯೋಚಿಸಿದ್ದೀರಾ ?
64أَأَنتُمْ تَزْرَعُونَهُ أَمْ نَحْنُ الزَّارِعُونَ
ಅದನ್ನು ಮೊಳೆಯಿಸುತ್ತಿರುವವರು ನೀವೋ ಅಥವ ಮೊಳೆಯಿಸುವವರು ನಾವೋ ?
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
62ಆಯತ್

ಅನುವಾದ — ಅಲ್-ವಾಕಿಯಾ 62

ಸೂರಾ ಅಲ್-ವಾಕಿಯಾ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನಿಮಗೆ ಮೊದಲ ಬಾರಿಯ ಸೃಷ್ಟಿಯ ಅರಿವಿದೆ. ಹಾಗಿದ್ದೂ ನೀವೇಕೆ ಉಪದೇಶ ಸ್ವೀಕರಿಸುವುದಿಲ್ಲ.

ಸೂರಾ ಆಯತ್ 62/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 60–64. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers