ಅಲ್-ವಾಕಿಯಾ · 64/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
أَأَنتُمْ تَزْرَعُونَهُ أَمْ نَحْنُ الزَّارِعُونَ ۝٦٤
A-antum tazra`oonahooo am nahnuz zaari`ooon
📖 ಕನ್ನಡ ಅರ್ಥ
ಅದನ್ನು ಮೊಳೆಯಿಸುತ್ತಿರುವವರು ನೀವೋ ಅಥವ ಮೊಳೆಯಿಸುವವರು ನಾವೋ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 62-66 — ಸೂರಾ ಅಲ್-ವಾಕಿಯಾ

62وَلَقَدْ عَلِمْتُمُ النَّشْأَةَ الْأُولَىٰ فَلَوْلَا تَذَكَّرُونَ
ಖಂಡಿತವಾಗಿಯು ನಿಮಗೆ ಮೊದಲ ಬಾರಿಯ ಸೃಷ್ಟಿಯ ಅರಿವಿದೆ. ಹಾಗಿದ್ದೂ ನೀವೇಕೆ ಉಪದೇಶ ಸ್ವೀಕರಿಸುವುದಿಲ್ಲ.
63أَفَرَأَيْتُم مَّا تَحْرُثُونَ
ನೀವು ಬಿತ್ತುತ್ತಿರುವುದರ ಬಗ್ಗೆ ಯೋಚಿಸಿದ್ದೀರಾ ?
64أَأَنتُمْ تَزْرَعُونَهُ أَمْ نَحْنُ الزَّارِعُونَ
ಅದನ್ನು ಮೊಳೆಯಿಸುತ್ತಿರುವವರು ನೀವೋ ಅಥವ ಮೊಳೆಯಿಸುವವರು ನಾವೋ ?
65لَوْ نَشَاءُ لَجَعَلْنَاهُ حُطَامًا فَظَلْتُمْ تَفَكَّهُونَ
ನಾವು ಇಚ್ಛಿಸುತ್ತಿದ್ದರೆ ಅದನ್ನು ನುಚ್ಚುನೂರು ಮಾಡಿಬಿಡುತ್ತಿದ್ದೆವು ಆಗ ನೀವು ದಿಗ್ಭಾçಂತರಾಗಿ ಹೇಳುತ್ತಿದ್ದೀರಿ;
66إِنَّا لَمُغْرَمُونَ
ನಮ್ಮ ಮೇಲೆ ದಿವಾಳಿತನವೇ ಎರಗಿಬಿಟ್ಟಿತು.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
64ಆಯತ್

ಅನುವಾದ — ಅಲ್-ವಾಕಿಯಾ 64

ಸೂರಾ ಅಲ್-ವಾಕಿಯಾ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ಅದನ್ನು ಮೊಳೆಯಿಸುತ್ತಿರುವವರು ನೀವೋ ಅಥವ ಮೊಳೆಯಿಸುವವರು ನಾವೋ ?

ಸೂರಾ ಆಯತ್ 64/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 62–66. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers