ಅಲ್-ವಾಕಿಯಾ · 67/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
بَلْ نَحْنُ مَحْرُومُونَ ۝٦٧
Bal nahnu mahroomoon
📖 ಕನ್ನಡ ಅರ್ಥ
ಅಲ್ಲ, ನಾವು ವಂಚಿತರಾಗಿ ಬಿಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 65-69 — ಸೂರಾ ಅಲ್-ವಾಕಿಯಾ

65لَوْ نَشَاءُ لَجَعَلْنَاهُ حُطَامًا فَظَلْتُمْ تَفَكَّهُونَ
ನಾವು ಇಚ್ಛಿಸುತ್ತಿದ್ದರೆ ಅದನ್ನು ನುಚ್ಚುನೂರು ಮಾಡಿಬಿಡುತ್ತಿದ್ದೆವು ಆಗ ನೀವು ದಿಗ್ಭಾçಂತರಾಗಿ ಹೇಳುತ್ತಿದ್ದೀರಿ;
66إِنَّا لَمُغْرَمُونَ
ನಮ್ಮ ಮೇಲೆ ದಿವಾಳಿತನವೇ ಎರಗಿಬಿಟ್ಟಿತು.
67بَلْ نَحْنُ مَحْرُومُونَ
ಅಲ್ಲ, ನಾವು ವಂಚಿತರಾಗಿ ಬಿಟ್ಟೆವು.
68أَفَرَأَيْتُمُ الْمَاءَ الَّذِي تَشْرَبُونَ
ನೀವು ಕುಡಿಯುತ್ತಿರುವ ನೀರಿನ ಬಗ್ಗೆ ಯೋಚಿಸಿದ್ದೀರಾ ?
69أَأَنتُمْ أَنزَلْتُمُوهُ مِنَ الْمُزْنِ أَمْ نَحْنُ الْمُنزِلُونَ
ಅದನ್ನು ಮೋಡಗಳಿಂದ ಸುರಿಸುತ್ತಿರುವವರು ನೀವೋ ? ಅಥವ ಸುರಿಸುವವರು ನಾವೋ ?
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
67ಆಯತ್

ಅನುವಾದ — ಅಲ್-ವಾಕಿಯಾ 67

ಸೂರಾ ಅಲ್-ವಾಕಿಯಾ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲ, ನಾವು ವಂಚಿತರಾಗಿ ಬಿಟ್ಟೆವು.

ಸೂರಾ ಆಯತ್ 67/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 65–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers