ಅಲ್-ವಾಕಿಯಾ · 68/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
أَفَرَأَيْتُمُ الْمَاءَ الَّذِي تَشْرَبُونَ ۝٦٨
Afara`aytumul maaa`allazee tashraboon
📖 ಕನ್ನಡ ಅರ್ಥ
ನೀವು ಕುಡಿಯುತ್ತಿರುವ ನೀರಿನ ಬಗ್ಗೆ ಯೋಚಿಸಿದ್ದೀರಾ ?

🎧 ಆಲಿಸಿ


📜 ಆಯತ್ 66-70 — ಸೂರಾ ಅಲ್-ವಾಕಿಯಾ

66إِنَّا لَمُغْرَمُونَ
ನಮ್ಮ ಮೇಲೆ ದಿವಾಳಿತನವೇ ಎರಗಿಬಿಟ್ಟಿತು.
67بَلْ نَحْنُ مَحْرُومُونَ
ಅಲ್ಲ, ನಾವು ವಂಚಿತರಾಗಿ ಬಿಟ್ಟೆವು.
68أَفَرَأَيْتُمُ الْمَاءَ الَّذِي تَشْرَبُونَ
ನೀವು ಕುಡಿಯುತ್ತಿರುವ ನೀರಿನ ಬಗ್ಗೆ ಯೋಚಿಸಿದ್ದೀರಾ ?
69أَأَنتُمْ أَنزَلْتُمُوهُ مِنَ الْمُزْنِ أَمْ نَحْنُ الْمُنزِلُونَ
ಅದನ್ನು ಮೋಡಗಳಿಂದ ಸುರಿಸುತ್ತಿರುವವರು ನೀವೋ ? ಅಥವ ಸುರಿಸುವವರು ನಾವೋ ?
70لَوْ نَشَاءُ جَعَلْنَاهُ أُجَاجًا فَلَوْلَا تَشْكُرُونَ
ನಾವು ಇಚ್ಛಿಸುತ್ತಿದ್ದರೆ ಅದನ್ನು ಕಡು ಉಪ್ಪನ್ನಾಗಿ ಮಾಡುತ್ತಿದ್ದೆವು, ಹಾಗಿದ್ದೂ ನೀವು ಕೃತಜ್ಞತೆ ಸಲ್ಲಿಸುವುದಿಲ್ಲವೇ?
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
68ಆಯತ್

ಅನುವಾದ — ಅಲ್-ವಾಕಿಯಾ 68

ಸೂರಾ ಅಲ್-ವಾಕಿಯಾ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಕುಡಿಯುತ್ತಿರುವ ನೀರಿನ ಬಗ್ಗೆ ಯೋಚಿಸಿದ್ದೀರಾ ?

ಸೂರಾ ಆಯತ್ 68/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 66–70. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers