ಅಲ್-ವಾಕಿಯಾ · 70/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
لَوْ نَشَاءُ جَعَلْنَاهُ أُجَاجًا فَلَوْلَا تَشْكُرُونَ ۝٧٠
Law nashaaa`u ja`alnaahu ujaajan falaw laa tashkuroon
📖 ಕನ್ನಡ ಅರ್ಥ
ನಾವು ಇಚ್ಛಿಸುತ್ತಿದ್ದರೆ ಅದನ್ನು ಕಡು ಉಪ್ಪನ್ನಾಗಿ ಮಾಡುತ್ತಿದ್ದೆವು, ಹಾಗಿದ್ದೂ ನೀವು ಕೃತಜ್ಞತೆ ಸಲ್ಲಿಸುವುದಿಲ್ಲವೇ?

🎧 ಆಲಿಸಿ


📜 ಆಯತ್ 68-72 — ಸೂರಾ ಅಲ್-ವಾಕಿಯಾ

68أَفَرَأَيْتُمُ الْمَاءَ الَّذِي تَشْرَبُونَ
ನೀವು ಕುಡಿಯುತ್ತಿರುವ ನೀರಿನ ಬಗ್ಗೆ ಯೋಚಿಸಿದ್ದೀರಾ ?
69أَأَنتُمْ أَنزَلْتُمُوهُ مِنَ الْمُزْنِ أَمْ نَحْنُ الْمُنزِلُونَ
ಅದನ್ನು ಮೋಡಗಳಿಂದ ಸುರಿಸುತ್ತಿರುವವರು ನೀವೋ ? ಅಥವ ಸುರಿಸುವವರು ನಾವೋ ?
70لَوْ نَشَاءُ جَعَلْنَاهُ أُجَاجًا فَلَوْلَا تَشْكُرُونَ
ನಾವು ಇಚ್ಛಿಸುತ್ತಿದ್ದರೆ ಅದನ್ನು ಕಡು ಉಪ್ಪನ್ನಾಗಿ ಮಾಡುತ್ತಿದ್ದೆವು, ಹಾಗಿದ್ದೂ ನೀವು ಕೃತಜ್ಞತೆ ಸಲ್ಲಿಸುವುದಿಲ್ಲವೇ?
71أَفَرَأَيْتُمُ النَّارَ الَّتِي تُورُونَ
ನೀವು ಉರಿಸುತ್ತಿರುವ ಬೆಂಕಿಯ ಕುರಿತು ಯೋಚಿಸಿದ್ದೀರಾ ?
72أَأَنتُمْ أَنشَأْتُمْ شَجَرَتَهَا أَمْ نَحْنُ الْمُنشِئُونَ
ಅದರ ಮರವನ್ನು ಸೃಷ್ಟಿಸುವವರು ನೀವೋ ? ಅಥವ ಅದನ್ನು ಸೃಷ್ಟಿಸುವವರು ನಾವೋ ?
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
70ಆಯತ್

ಅನುವಾದ — ಅಲ್-ವಾಕಿಯಾ 70

ಸೂರಾ ಅಲ್-ವಾಕಿಯಾ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇಚ್ಛಿಸುತ್ತಿದ್ದರೆ ಅದನ್ನು ಕಡು ಉಪ್ಪನ್ನಾಗಿ ಮಾಡುತ್ತಿದ್ದೆವು, ಹಾಗಿದ್ದೂ ನೀವು ಕೃತಜ್ಞತೆ ಸಲ್ಲಿಸುವುದಿಲ್ಲವೇ?

ಸೂರಾ ಆಯತ್ 70/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 68–72. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers