ಅಲ್-ವಾಕಿಯಾ · 72/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
أَأَنتُمْ أَنشَأْتُمْ شَجَرَتَهَا أَمْ نَحْنُ الْمُنشِئُونَ ۝٧٢
A-antum anshaatum shajaratahaaa am nahnul munshi`oon
📖 ಕನ್ನಡ ಅರ್ಥ
ಅದರ ಮರವನ್ನು ಸೃಷ್ಟಿಸುವವರು ನೀವೋ ? ಅಥವ ಅದನ್ನು ಸೃಷ್ಟಿಸುವವರು ನಾವೋ ?

🎧 ಆಲಿಸಿ


📜 ಆಯತ್ 70-74 — ಸೂರಾ ಅಲ್-ವಾಕಿಯಾ

70لَوْ نَشَاءُ جَعَلْنَاهُ أُجَاجًا فَلَوْلَا تَشْكُرُونَ
ನಾವು ಇಚ್ಛಿಸುತ್ತಿದ್ದರೆ ಅದನ್ನು ಕಡು ಉಪ್ಪನ್ನಾಗಿ ಮಾಡುತ್ತಿದ್ದೆವು, ಹಾಗಿದ್ದೂ ನೀವು ಕೃತಜ್ಞತೆ ಸಲ್ಲಿಸುವುದಿಲ್ಲವೇ?
71أَفَرَأَيْتُمُ النَّارَ الَّتِي تُورُونَ
ನೀವು ಉರಿಸುತ್ತಿರುವ ಬೆಂಕಿಯ ಕುರಿತು ಯೋಚಿಸಿದ್ದೀರಾ ?
72أَأَنتُمْ أَنشَأْتُمْ شَجَرَتَهَا أَمْ نَحْنُ الْمُنشِئُونَ
ಅದರ ಮರವನ್ನು ಸೃಷ್ಟಿಸುವವರು ನೀವೋ ? ಅಥವ ಅದನ್ನು ಸೃಷ್ಟಿಸುವವರು ನಾವೋ ?
73نَحْنُ جَعَلْنَاهَا تَذْكِرَةً وَمَتَاعًا لِّلْمُقْوِينَ
ನಾವು ಆ ಮರವನ್ನು ಉಪದೇಶಕ್ಕಿರುವ ಮಾರ್ಗ ಹಾಗು ಯಾತ್ರಿಕರ ಅನುಕೂಲದ ವಸ್ತುವನ್ನಾಗಿ ಮಾಡಿದ್ದೇವೆ.
74فَسَبِّحْ بِاسْمِ رَبِّكَ الْعَظِيمِ
(ಓ ಪೈಗಂಬರರೇ) ಆದ್ದರಿಂದ ನೀವು ಮಹಾನನಾದ ನಿಮ್ಮ ಪ್ರಭುವಿನ ನಾಮದ ಪಾವಿತ್ರö್ಯವನ್ನು ಕೊಂಡಾಡಿರಿ.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
72ಆಯತ್

ಅನುವಾದ — ಅಲ್-ವಾಕಿಯಾ 72

ಸೂರಾ ಅಲ್-ವಾಕಿಯಾ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ಅದರ ಮರವನ್ನು ಸೃಷ್ಟಿಸುವವರು ನೀವೋ ? ಅಥವ ಅದನ್ನು ಸೃಷ್ಟಿಸುವವರು ನಾವೋ ?

ಸೂರಾ ಆಯತ್ 72/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 70–74. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers