ಅಲ್-ವಾಕಿಯಾ · 73/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
نَحْنُ جَعَلْنَاهَا تَذْكِرَةً وَمَتَاعًا لِّلْمُقْوِينَ ۝٧٣
Nahnu ja`alnaahaa tazkira tanw wa mataa`al lilmuqween
📖 ಕನ್ನಡ ಅರ್ಥ
ನಾವು ಆ ಮರವನ್ನು ಉಪದೇಶಕ್ಕಿರುವ ಮಾರ್ಗ ಹಾಗು ಯಾತ್ರಿಕರ ಅನುಕೂಲದ ವಸ್ತುವನ್ನಾಗಿ ಮಾಡಿದ್ದೇವೆ.

🎧 ಆಲಿಸಿ


📜 ಆಯತ್ 71-75 — ಸೂರಾ ಅಲ್-ವಾಕಿಯಾ

71أَفَرَأَيْتُمُ النَّارَ الَّتِي تُورُونَ
ನೀವು ಉರಿಸುತ್ತಿರುವ ಬೆಂಕಿಯ ಕುರಿತು ಯೋಚಿಸಿದ್ದೀರಾ ?
72أَأَنتُمْ أَنشَأْتُمْ شَجَرَتَهَا أَمْ نَحْنُ الْمُنشِئُونَ
ಅದರ ಮರವನ್ನು ಸೃಷ್ಟಿಸುವವರು ನೀವೋ ? ಅಥವ ಅದನ್ನು ಸೃಷ್ಟಿಸುವವರು ನಾವೋ ?
73نَحْنُ جَعَلْنَاهَا تَذْكِرَةً وَمَتَاعًا لِّلْمُقْوِينَ
ನಾವು ಆ ಮರವನ್ನು ಉಪದೇಶಕ್ಕಿರುವ ಮಾರ್ಗ ಹಾಗು ಯಾತ್ರಿಕರ ಅನುಕೂಲದ ವಸ್ತುವನ್ನಾಗಿ ಮಾಡಿದ್ದೇವೆ.
74فَسَبِّحْ بِاسْمِ رَبِّكَ الْعَظِيمِ
(ಓ ಪೈಗಂಬರರೇ) ಆದ್ದರಿಂದ ನೀವು ಮಹಾನನಾದ ನಿಮ್ಮ ಪ್ರಭುವಿನ ನಾಮದ ಪಾವಿತ್ರö್ಯವನ್ನು ಕೊಂಡಾಡಿರಿ.
75۞ فَلَا أُقْسِمُ بِمَوَاقِعِ النُّجُومِ
ನಾನು ನಕ್ಷತ್ರಗಳ ಪತನದ ಆಣೆ ಹಾಕುತ್ತೇನೆ.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
73ಆಯತ್

ಅನುವಾದ — ಅಲ್-ವಾಕಿಯಾ 73

ಸೂರಾ ಅಲ್-ವಾಕಿಯಾ ಆಯತ್ 73 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಆ ಮರವನ್ನು ಉಪದೇಶಕ್ಕಿರುವ ಮಾರ್ಗ ಹಾಗು ಯಾತ್ರಿಕರ ಅನುಕೂಲದ ವಸ್ತುವನ್ನಾಗಿ ಮಾಡಿದ್ದೇವೆ.

ಸೂರಾ ಆಯತ್ 73/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 71–75. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers