ಅಲ್-ವಾಕಿಯಾ · 76/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
وَإِنَّهُ لَقَسَمٌ لَّوْ تَعْلَمُونَ عَظِيمٌ ۝٧٦
Wa innahoo laqasamul lawta`lamoona`azeem
📖 ಕನ್ನಡ ಅರ್ಥ
ನೀವು ಅರಿಯುವವರಾಗಿದ್ದರೆ ಇದೊಂದು ಮಹಾ ಆಣೆಯಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 74-78 — ಸೂರಾ ಅಲ್-ವಾಕಿಯಾ

74فَسَبِّحْ بِاسْمِ رَبِّكَ الْعَظِيمِ
(ಓ ಪೈಗಂಬರರೇ) ಆದ್ದರಿಂದ ನೀವು ಮಹಾನನಾದ ನಿಮ್ಮ ಪ್ರಭುವಿನ ನಾಮದ ಪಾವಿತ್ರö್ಯವನ್ನು ಕೊಂಡಾಡಿರಿ.
75۞ فَلَا أُقْسِمُ بِمَوَاقِعِ النُّجُومِ
ನಾನು ನಕ್ಷತ್ರಗಳ ಪತನದ ಆಣೆ ಹಾಕುತ್ತೇನೆ.
76وَإِنَّهُ لَقَسَمٌ لَّوْ تَعْلَمُونَ عَظِيمٌ
ನೀವು ಅರಿಯುವವರಾಗಿದ್ದರೆ ಇದೊಂದು ಮಹಾ ಆಣೆಯಾಗಿದೆ.
77إِنَّهُ لَقُرْآنٌ كَرِيمٌ
ನಿಸ್ಸಂದೇಹವಾಗಿಯೂ ಇದು ಮಹಾ ಆದರಣಿಯ ಕುರ್‌ಆನ್ ಆಗಿದೆ.
78فِي كِتَابٍ مَّكْنُونٍ
ಇದು ಸುರಕ್ಷಿತ ಗ್ರಂಥದಲ್ಲಿದೆ.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
76ಆಯತ್

ಅನುವಾದ — ಅಲ್-ವಾಕಿಯಾ 76

ಸೂರಾ ಅಲ್-ವಾಕಿಯಾ ಆಯತ್ 76 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅರಿಯುವವರಾಗಿದ್ದರೆ ಇದೊಂದು ಮಹಾ ಆಣೆಯಾಗಿದೆ.

ಸೂರಾ ಆಯತ್ 76/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 74–78. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers