ಅಲ್-ವಾಕಿಯಾ · 80/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
تَنزِيلٌ مِّن رَّبِّ الْعَالَمِينَ ۝٨٠
Tanzeelum mir Rabbil`aalameen
📖 ಕನ್ನಡ ಅರ್ಥ
ಇದು ಸರ್ವ ಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 78-82 — ಸೂರಾ ಅಲ್-ವಾಕಿಯಾ

78فِي كِتَابٍ مَّكْنُونٍ
ಇದು ಸುರಕ್ಷಿತ ಗ್ರಂಥದಲ್ಲಿದೆ.
79لَّا يَمَسُّهُ إِلَّا الْمُطَهَّرُونَ
ಪರಿಶುದ್ಧರಲ್ಲದೇ ಬೇರಾರು ಇದನ್ನು ಸ್ಪರ್ಶಿಸಲಾರರು.
80تَنزِيلٌ مِّن رَّبِّ الْعَالَمِينَ
ಇದು ಸರ್ವ ಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದೆ.
81أَفَبِهَٰذَا الْحَدِيثِ أَنتُم مُّدْهِنُونَ
ಹೀಗಿದ್ದೂ ನೀವು ಈ ವಚನವನ್ನು ಕಡೆಗಣಿಸುತ್ತಿರುವಿರಾ ?
82وَتَجْعَلُونَ رِزْقَكُمْ أَنَّكُمْ تُكَذِّبُونَ
ನೀವು ಸುಳ್ಳಾಗಿಸುವುದನ್ನೇ ನಿಮ್ಮ ಚಾಳಿಯನ್ನಾಗಿ ಮಾಡಿಕೊಳ್ಳುತ್ತಿರುವಿರಾ ?
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
80ಆಯತ್

ಅನುವಾದ — ಅಲ್-ವಾಕಿಯಾ 80

ಸೂರಾ ಅಲ್-ವಾಕಿಯಾ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಸರ್ವ ಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದೆ.

ಸೂರಾ ಆಯತ್ 80/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 78–82. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers