ಅಲ್-ವಾಕಿಯಾ · 82/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
وَتَجْعَلُونَ رِزْقَكُمْ أَنَّكُمْ تُكَذِّبُونَ ۝٨٢
Wa taj`aloona rizqakum annakum tukazziboon
📖 ಕನ್ನಡ ಅರ್ಥ
ನೀವು ಸುಳ್ಳಾಗಿಸುವುದನ್ನೇ ನಿಮ್ಮ ಚಾಳಿಯನ್ನಾಗಿ ಮಾಡಿಕೊಳ್ಳುತ್ತಿರುವಿರಾ ?

🎧 ಆಲಿಸಿ


📜 ಆಯತ್ 80-84 — ಸೂರಾ ಅಲ್-ವಾಕಿಯಾ

80تَنزِيلٌ مِّن رَّبِّ الْعَالَمِينَ
ಇದು ಸರ್ವ ಲೋಕಗಳ ಪ್ರಭುವಿನ ಕಡೆಯಿಂದ ಅವತೀರ್ಣಗೊಂಡಿದೆ.
81أَفَبِهَٰذَا الْحَدِيثِ أَنتُم مُّدْهِنُونَ
ಹೀಗಿದ್ದೂ ನೀವು ಈ ವಚನವನ್ನು ಕಡೆಗಣಿಸುತ್ತಿರುವಿರಾ ?
82وَتَجْعَلُونَ رِزْقَكُمْ أَنَّكُمْ تُكَذِّبُونَ
ನೀವು ಸುಳ್ಳಾಗಿಸುವುದನ್ನೇ ನಿಮ್ಮ ಚಾಳಿಯನ್ನಾಗಿ ಮಾಡಿಕೊಳ್ಳುತ್ತಿರುವಿರಾ ?
83فَلَوْلَا إِذَا بَلَغَتِ الْحُلْقُومَ
ಆತ್ಮವು ಗಂಟಲಿನವರೆಗೆ ತಲುಪಿದಾಗ (ಅದನ್ನು ತಡೆದು ಕೊಳ್ಳುವುದಿಲ್ಲವೇಕೆ ?)
84وَأَنتُمْ حِينَئِذٍ تَنظُرُونَ
ನೀವು ಆಗ ನೋಡುತ್ತಲೇ ಇರುವಿರಿ.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
82ಆಯತ್

ಅನುವಾದ — ಅಲ್-ವಾಕಿಯಾ 82

ಸೂರಾ ಅಲ್-ವಾಕಿಯಾ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಸುಳ್ಳಾಗಿಸುವುದನ್ನೇ ನಿಮ್ಮ ಚಾಳಿಯನ್ನಾಗಿ ಮಾಡಿಕೊಳ್ಳುತ್ತಿರುವಿರಾ ?

ಸೂರಾ ಆಯತ್ 82/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 80–84. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers