ಅಲ್-ವಾಕಿಯಾ · 85/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
وَنَحْنُ أَقْرَبُ إِلَيْهِ مِنكُمْ وَلَٰكِن لَّا تُبْصِرُونَ ۝٨٥
Wa nahnu aqrabu ilaihi minkum wa laakil laa tubsiroon
📖 ಕನ್ನಡ ಅರ್ಥ
ನಾವು ಆ ವ್ಯಕ್ತಿಯೊಂದಿಗೆ ನಿಮಗಿಂತಲೂ ಹೆಚ್ಚು ಸಮೀಪದಲ್ಲಿರುತ್ತೇವೆ ಆದರೆ ನೀವು ನೋಡಲಾರಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 83-87 — ಸೂರಾ ಅಲ್-ವಾಕಿಯಾ

83فَلَوْلَا إِذَا بَلَغَتِ الْحُلْقُومَ
ಆತ್ಮವು ಗಂಟಲಿನವರೆಗೆ ತಲುಪಿದಾಗ (ಅದನ್ನು ತಡೆದು ಕೊಳ್ಳುವುದಿಲ್ಲವೇಕೆ ?)
84وَأَنتُمْ حِينَئِذٍ تَنظُرُونَ
ನೀವು ಆಗ ನೋಡುತ್ತಲೇ ಇರುವಿರಿ.
85وَنَحْنُ أَقْرَبُ إِلَيْهِ مِنكُمْ وَلَٰكِن لَّا تُبْصِرُونَ
ನಾವು ಆ ವ್ಯಕ್ತಿಯೊಂದಿಗೆ ನಿಮಗಿಂತಲೂ ಹೆಚ್ಚು ಸಮೀಪದಲ್ಲಿರುತ್ತೇವೆ ಆದರೆ ನೀವು ನೋಡಲಾರಿರಿ.
86فَلَوْلَا إِن كُنتُمْ غَيْرَ مَدِينِينَ
ನೀವು ಯಾರದೇ ಅಧೀನದಲ್ಲಿಲ್ಲವೆಂದಾದರೆ.
87تَرْجِعُونَهَا إِن كُنتُمْ صَادِقِينَ
ಮತ್ತು ನೀವು ಈ ಮಾತಿನಲ್ಲಿ ಸತ್ಯವಂತರಾಗಿದ್ದರೆ ಈ ಆತ್ಮವನ್ನು ಮರಳಿ ತರುವುದಿಲ್ಲವೇಕೆ ?
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
85ಆಯತ್

ಅನುವಾದ — ಅಲ್-ವಾಕಿಯಾ 85

ಸೂರಾ ಅಲ್-ವಾಕಿಯಾ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಆ ವ್ಯಕ್ತಿಯೊಂದಿಗೆ ನಿಮಗಿಂತಲೂ ಹೆಚ್ಚು ಸಮೀಪದಲ್ಲಿರುತ್ತೇವೆ ಆದರೆ ನೀವು ನೋಡಲಾರಿರಿ.

ಸೂರಾ ಆಯತ್ 85/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 83–87. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers