ಅಲ್-ವಾಕಿಯಾ · 87/96
ಅನುವಾದ ಉಚ್ಚಾರಣೆ — ಸೂರಾ ಅಲ್-ವಾಕಿಯಾ
تَرْجِعُونَهَا إِن كُنتُمْ صَادِقِينَ ۝٨٧
Tarji`oonahaaa in kuntum saadiqeen
📖 ಕನ್ನಡ ಅರ್ಥ
ಮತ್ತು ನೀವು ಈ ಮಾತಿನಲ್ಲಿ ಸತ್ಯವಂತರಾಗಿದ್ದರೆ ಈ ಆತ್ಮವನ್ನು ಮರಳಿ ತರುವುದಿಲ್ಲವೇಕೆ ?

🎧 ಆಲಿಸಿ


📜 ಆಯತ್ 85-89 — ಸೂರಾ ಅಲ್-ವಾಕಿಯಾ

85وَنَحْنُ أَقْرَبُ إِلَيْهِ مِنكُمْ وَلَٰكِن لَّا تُبْصِرُونَ
ನಾವು ಆ ವ್ಯಕ್ತಿಯೊಂದಿಗೆ ನಿಮಗಿಂತಲೂ ಹೆಚ್ಚು ಸಮೀಪದಲ್ಲಿರುತ್ತೇವೆ ಆದರೆ ನೀವು ನೋಡಲಾರಿರಿ.
86فَلَوْلَا إِن كُنتُمْ غَيْرَ مَدِينِينَ
ನೀವು ಯಾರದೇ ಅಧೀನದಲ್ಲಿಲ್ಲವೆಂದಾದರೆ.
87تَرْجِعُونَهَا إِن كُنتُمْ صَادِقِينَ
ಮತ್ತು ನೀವು ಈ ಮಾತಿನಲ್ಲಿ ಸತ್ಯವಂತರಾಗಿದ್ದರೆ ಈ ಆತ್ಮವನ್ನು ಮರಳಿ ತರುವುದಿಲ್ಲವೇಕೆ ?
88فَأَمَّا إِن كَانَ مِنَ الْمُقَرَّبِينَ
ಇನ್ನು ಮರಣ ಹೊಂದುವ ವ್ಯಕ್ತಿಯು ಅಲ್ಲಾಹನ ಸಾಮಿಪ್ಯವನ್ನು ಪಡೆದವನಾಗಿದ್ದರೆ.
89فَرَوْحٌ وَرَيْحَانٌ وَجَنَّتُ نَعِيمٍ
ಅವನಿಗೆ ನೆಮ್ಮದಿಯಿರುವುದು ಮತ್ತು ಆಹಾರಗಳಿರುವುವು ಹಾಗು ಅನುಗ್ರಹಪೂರ್ಣ ಸ್ವರ್ಗೋದ್ಯಾನವಿರುವುದು.
ಅಲ್-ವಾಕಿಯಾಕುರಾನ್ ಸೂಚಿ
96ಆಯತ್
MeccanRevelation
87ಆಯತ್

ಅನುವಾದ — ಅಲ್-ವಾಕಿಯಾ 87

ಸೂರಾ ಅಲ್-ವಾಕಿಯಾ ಆಯತ್ 87 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ಈ ಮಾತಿನಲ್ಲಿ ಸತ್ಯವಂತರಾಗಿದ್ದರೆ ಈ ಆತ್ಮವನ್ನು ಮರಳಿ ತರುವುದಿಲ್ಲವೇಕೆ ?

ಸೂರಾ ಆಯತ್ 87/96 — ಸೂರಾ ಅಲ್-ವಾಕಿಯಾ الواقعة (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ವಾಕಿಯಾ ಆಲಿಸಿ, ಸೂರಾ ಅಲ್-ವಾಕಿಯಾ ಅನುವಾದ, ಸೂರಾ ಅಲ್-ವಾಕಿಯಾ mp3, ಸೂರಾ ಅಲ್-ವಾಕಿಯಾ pdf. ಆಯತ್ 85–89. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers