ಅಲ್-ಹದೀದ್ · 16/29
ಅನುವಾದ ಉಚ್ಚಾರಣೆ — ಸೂರಾ ಅಲ್-ಹದೀದ್
۞ أَلَمْ يَأْنِ لِلَّذِينَ آمَنُوا أَن تَخْشَعَ قُلُوبُهُمْ لِذِكْرِ اللَّهِ وَمَا نَزَلَ مِنَ الْحَقِّ وَلَا يَكُونُوا كَالَّذِينَ أُوتُوا الْكِتَابَ مِن قَبْلُ فَطَالَ عَلَيْهِمُ الْأَمَدُ فَقَسَتْ قُلُوبُهُمْ ۖ وَكَثِيرٌ مِّنْهُمْ فَاسِقُونَ ۝١٦
Alam yaani laillzeena aamanooo an takhsha`a quloo buhum lizikril laahi wa maa nazala minal haqqi wa laa yakoonoo kallazeena ootul Kitaaba min qablu fataala `alaihimul amadu faqasat quloobuhum wa kaseerum minhum faasiqoon
📖 ಕನ್ನಡ ಅರ್ಥ
ಏನು; ಸತ್ಯವಿಶ್ವಾಸವಿರಿಸಿದವರಿಗೆ ಅವರ ಹೃದಯಗಳು ಅಲ್ಲಾಹನ ಸ್ಮರಣೆಯಿಂದ ಮತ್ತು ಅವರ ಮೇಲೆ ಅವತೀರ್ಣಗೊಂಡಿರುವ ಸತ್ಯದಿಂದ ಕರಗುವ ಕಾಲ ಇನ್ನೂ ಬಂದಿಲ್ಲವೇ? ಅವರು ಇದಕ್ಕಿಂತ ಮೊದಲು ಗ್ರಂಥ ನೀಡಲ್ಪಟ್ಟವರಂತೆ ಆಗದಿರಲಿ, ಕೊನೆಗೆ ಅವರ ಮೇಲೆ ದೀರ್ಘ ಕಾಲ ಕಳೆದಾಗ ಅವರ ಹೃದಯಗಳು ಕಠೋರವಾದವು ಮತ್ತು ಅವರಲ್ಲಿ ಅನೇಕ ಮಂದಿ ಧಿಕ್ಕಾರಿಗಳಾದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಹದೀದ್

14يُنَادُونَهُمْ أَلَمْ نَكُن مَّعَكُمْ ۖ قَالُوا بَلَىٰ وَلَٰكِنَّكُمْ فَتَنتُمْ أَنفُسَكُمْ وَتَرَبَّصْتُمْ وَارْتَبْتُمْ وَغَرَّتْكُمُ الْأَمَانِيُّ حَتَّىٰ جَاءَ أَمْرُ اللَّهِ وَغَرَّكُم بِاللَّهِ الْغَرُورُ
ಕಪಟ ವಿಶ್ವಾಸಿಗಳು ಗೋಗರೆಯುತ್ತಾ ಹೇಳುವರು; ನಾವು ನಿಮ್ಮ ಜೊತೆಯಲ್ಲಿ ಇದ್ದಿರಲಿಲ್ಲವೇ? ಹೌದು ! ಆದರೆ ನೀವು ಸ್ವತಃ ನಿಮ್ಮನ್ನೇ ಆಪತ್ತಿನಲ್ಲಿ ಸಿಲುಕಿಸಿದ್ದಿರಿ ಮತ್ತು (ಮುಸ್ಲಿಮರಿಗೆ ಕೇಡನ್ನು) ನಿರೀಕ್ಷಿಸುತ್ತಿದ್ದಿರಿ ಹಾಗು ಅನುಮಾನ, ಸಂದೇಹಗಳನ್ನು ತೋರಿಸುತ್ತಿದ್ದಿರಿ ಮಿಥ್ಯ ಆಸೆ ಆಕಾಂಕ್ಷೆಗಳು ನಿಮ್ಮನ್ನು ಮೋಸಗೊಳಿಸಿದವು, ಕೊನೆಗೆ ಅಲ್ಲಾಹನ ಆಜ್ಞೆಯು (ಮರಣವು) ಬಂದು ಬಿಟ್ಟಿತು, ಹಾಗು ಅಲ್ಲಾಹನ ವಿಚಾರದಲ್ಲಿ ನಿಮ್ಮನ್ನು ಆ ಮಹಾ ವಂಚಕ ಪಿಶಾಚಿಯು ವಂಚನೆಯಲ್ಲೇ ಇರಿಸಿಬಿಟ್ಟನು.
15فَالْيَوْمَ لَا يُؤْخَذُ مِنكُمْ فِدْيَةٌ وَلَا مِنَ الَّذِينَ كَفَرُوا ۚ مَأْوَاكُمُ النَّارُ ۖ هِيَ مَوْلَاكُمْ ۖ وَبِئْسَ الْمَصِيرُ
ಆದ್ದರಿಂದ ಇಂದು ನಿಮ್ಮಿಂದಾಗಲಿ (ಕಪಟಿಗಳಿಂದ) ಸತ್ಯ ನಿಷೇಧಿಸಿದವರಿಂದಾಗಲಿ ಯಾವ ಪ್ರಾಯಶ್ಚಿತವನ್ನೂ ಸ್ವೀಕರಿಸಲಾಗದು. ನಿಮ್ಮ ನೆಲೆಯು ನರಕಾಗ್ನಿಯಾಗಿದೆ. ಅದುವೇ ನಿಮ್ಮ ಆಶ್ರಯತಾಣ, ಮತ್ತು ಅದೆಷ್ಟು ನಿಕೃಷ್ಟ ನೆಲೆಯಾಗಿದೆ.
16۞ أَلَمْ يَأْنِ لِلَّذِينَ آمَنُوا أَن تَخْشَعَ قُلُوبُهُمْ لِذِكْرِ اللَّهِ وَمَا نَزَلَ مِنَ الْحَقِّ وَلَا يَكُونُوا كَالَّذِينَ أُوتُوا الْكِتَابَ مِن قَبْلُ فَطَالَ عَلَيْهِمُ الْأَمَدُ فَقَسَتْ قُلُوبُهُمْ ۖ وَكَثِيرٌ مِّنْهُمْ فَاسِقُونَ
ಏನು; ಸತ್ಯವಿಶ್ವಾಸವಿರಿಸಿದವರಿಗೆ ಅವರ ಹೃದಯಗಳು ಅಲ್ಲಾಹನ ಸ್ಮರಣೆಯಿಂದ ಮತ್ತು ಅವರ ಮೇಲೆ ಅವತೀರ್ಣಗೊಂಡಿರುವ ಸತ್ಯದಿಂದ ಕರಗುವ ಕಾಲ ಇನ್ನೂ ಬಂದಿಲ್ಲವೇ? ಅವರು ಇದಕ್ಕಿಂತ ಮೊದಲು ಗ್ರಂಥ ನೀಡಲ್ಪಟ್ಟವರಂತೆ ಆಗದಿರಲಿ, ಕೊನೆಗೆ ಅವರ ಮೇಲೆ ದೀರ್ಘ ಕಾಲ ಕಳೆದಾಗ ಅವರ ಹೃದಯಗಳು ಕಠೋರವಾದವು ಮತ್ತು ಅವರಲ್ಲಿ ಅನೇಕ ಮಂದಿ ಧಿಕ್ಕಾರಿಗಳಾದರು.
17اعْلَمُوا أَنَّ اللَّهَ يُحْيِي الْأَرْضَ بَعْدَ مَوْتِهَا ۚ قَدْ بَيَّنَّا لَكُمُ الْآيَاتِ لَعَلَّكُمْ تَعْقِلُونَ
ತಿಳಿದುಕೊಳ್ಳಿರಿ, ಭೂಮಿಯನ್ನು ಅದರ ನಿರ್ಜೀವದ ಬಳಿಕ ಜೀವಂತಗೊಳಿಸುವವನು ಅಲ್ಲಾಹನೇ ನೀವು ಅರಿತುಕೊಳ್ಳಲೆಂದು ನಾವು ನಿದರ್ಶನಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ.
18إِنَّ الْمُصَّدِّقِينَ وَالْمُصَّدِّقَاتِ وَأَقْرَضُوا اللَّهَ قَرْضًا حَسَنًا يُضَاعَفُ لَهُمْ وَلَهُمْ أَجْرٌ كَرِيمٌ
ನಿಸ್ಸಂದೇಹವಾಗಿಯು ದಾನಧರ್ಮ ನೀಡುವ ಪುರುಷರು ಮತ್ತು ಸ್ತಿçÃಯರು ಹಾಗು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡಿದವರಿಗೆ ಅದನ್ನು ಇಮ್ಮಡಿಗೊಳಿಸಲಾಗುವುದು ಮತ್ತು ಅವರಿಗೆ ಗೌರವಾನ್ವಿತ ಪ್ರತಿಫಲವಿದೆ.
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
16ಆಯತ್

ಅನುವಾದ — ಅಲ್-ಹದೀದ್ 16

ಸೂರಾ ಅಲ್-ಹದೀದ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಏನು; ಸತ್ಯವಿಶ್ವಾಸವಿರಿಸಿದವರಿಗೆ ಅವರ ಹೃದಯಗಳು ಅಲ್ಲಾಹನ ಸ್ಮರಣೆಯಿಂದ ಮತ್ತು ಅವರ ಮೇಲೆ ಅವತೀರ್ಣಗೊಂಡಿರುವ…

ಸೂರಾ ಆಯತ್ 16/29 — ಸೂರಾ ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹದೀದ್ ಆಲಿಸಿ, ಸೂರಾ ಅಲ್-ಹದೀದ್ ಅನುವಾದ, ಸೂರಾ ಅಲ್-ಹದೀದ್ mp3, ಸೂರಾ ಅಲ್-ಹದೀದ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers