ಅಲ್-ಹದೀದ್ · 18/29
ಅನುವಾದ ಉಚ್ಚಾರಣೆ — ಸೂರಾ ಅಲ್-ಹದೀದ್
إِنَّ الْمُصَّدِّقِينَ وَالْمُصَّدِّقَاتِ وَأَقْرَضُوا اللَّهَ قَرْضًا حَسَنًا يُضَاعَفُ لَهُمْ وَلَهُمْ أَجْرٌ كَرِيمٌ ١٨
Transliteration
Innal mussaddiqeena wal mussaddiqaati wa aqradul laaha qardan hassanany yudaa`afu lahum wa lahum ajrun kareem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯು ದಾನಧರ್ಮ ನೀಡುವ ಪುರುಷರು ಮತ್ತು ಸ್ತಿçÃಯರು ಹಾಗು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡಿದವರಿಗೆ ಅದನ್ನು ಇಮ್ಮಡಿಗೊಳಿಸಲಾಗುವುದು ಮತ್ತು ಅವರಿಗೆ ಗೌರವಾನ್ವಿತ ಪ್ರತಿಫಲವಿದೆ.
Additional reference in தமிழ்
🎧 ಆಲಿಸಿ
📜 ಆಯತ್ 16-20 — ಸೂರಾ ಅಲ್-ಹದೀದ್
16۞ أَلَمْ يَأْنِ لِلَّذِينَ آمَنُوا أَن تَخْشَعَ قُلُوبُهُمْ لِذِكْرِ اللَّهِ وَمَا نَزَلَ مِنَ الْحَقِّ وَلَا يَكُونُوا كَالَّذِينَ أُوتُوا الْكِتَابَ مِن قَبْلُ فَطَالَ عَلَيْهِمُ الْأَمَدُ فَقَسَتْ قُلُوبُهُمْ ۖ وَكَثِيرٌ مِّنْهُمْ فَاسِقُونَ
ಏನು; ಸತ್ಯವಿಶ್ವಾಸವಿರಿಸಿದವರಿಗೆ ಅವರ ಹೃದಯಗಳು ಅಲ್ಲಾಹನ ಸ್ಮರಣೆಯಿಂದ ಮತ್ತು ಅವರ ಮೇಲೆ ಅವತೀರ್ಣಗೊಂಡಿರುವ ಸತ್ಯದಿಂದ ಕರಗುವ ಕಾಲ ಇನ್ನೂ ಬಂದಿಲ್ಲವೇ? ಅವರು ಇದಕ್ಕಿಂತ ಮೊದಲು ಗ್ರಂಥ ನೀಡಲ್ಪಟ್ಟವರಂತೆ ಆಗದಿರಲಿ, ಕೊನೆಗೆ ಅವರ ಮೇಲೆ ದೀರ್ಘ ಕಾಲ ಕಳೆದಾಗ ಅವರ ಹೃದಯಗಳು ಕಠೋರವಾದವು ಮತ್ತು ಅವರಲ್ಲಿ ಅನೇಕ ಮಂದಿ ಧಿಕ್ಕಾರಿಗಳಾದರು.
17اعْلَمُوا أَنَّ اللَّهَ يُحْيِي الْأَرْضَ بَعْدَ مَوْتِهَا ۚ قَدْ بَيَّنَّا لَكُمُ الْآيَاتِ لَعَلَّكُمْ تَعْقِلُونَ
ತಿಳಿದುಕೊಳ್ಳಿರಿ, ಭೂಮಿಯನ್ನು ಅದರ ನಿರ್ಜೀವದ ಬಳಿಕ ಜೀವಂತಗೊಳಿಸುವವನು ಅಲ್ಲಾಹನೇ ನೀವು ಅರಿತುಕೊಳ್ಳಲೆಂದು ನಾವು ನಿದರ್ಶನಗಳನ್ನು ನಿಮಗೆ ವಿವರಿಸಿಕೊಟ್ಟಿದ್ದೇವೆ.
18إِنَّ الْمُصَّدِّقِينَ وَالْمُصَّدِّقَاتِ وَأَقْرَضُوا اللَّهَ قَرْضًا حَسَنًا يُضَاعَفُ لَهُمْ وَلَهُمْ أَجْرٌ كَرِيمٌ
ನಿಸ್ಸಂದೇಹವಾಗಿಯು ದಾನಧರ್ಮ ನೀಡುವ ಪುರುಷರು ಮತ್ತು ಸ್ತಿçÃಯರು ಹಾಗು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡಿದವರಿಗೆ ಅದನ್ನು ಇಮ್ಮಡಿಗೊಳಿಸಲಾಗುವುದು ಮತ್ತು ಅವರಿಗೆ ಗೌರವಾನ್ವಿತ ಪ್ರತಿಫಲವಿದೆ.
19وَالَّذِينَ آمَنُوا بِاللَّهِ وَرُسُلِهِ أُولَٰئِكَ هُمُ الصِّدِّيقُونَ ۖ وَالشُّهَدَاءُ عِندَ رَبِّهِمْ لَهُمْ أَجْرُهُمْ وَنُورُهُمْ ۖ وَالَّذِينَ كَفَرُوا وَكَذَّبُوا بِآيَاتِنَا أُولَٰئِكَ أَصْحَابُ الْجَحِيمِ
ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ ವಿಶ್ವಾಸವಿರಿಸಿದವರೇ ತಮ್ಮ ಪ್ರಭುವಿನ ಸನ್ನಿಧಿಯಲ್ಲಿ ಸತ್ಯವಂತರೂ ಮತ್ತು ಸಾಕ್ಷಿಗಳೂ ಆಗಿದ್ದಾರೆ, ಅವರಿಗೆ ಅವರ ಪ್ರತಿಫಲವೂ, ಅವರ ಪ್ರಕಾಶವೂ ಇದೆ. ಸತ್ಯನಿಷೇಧಿಸಿ ನಮ್ಮ ಸೂಕ್ತಿಗಳನ್ನು ಸುಳ್ಳಾಗಿಸಿದವರೇ ನರಕದವರಾಗಿದ್ದಾರೆ.
20اعْلَمُوا أَنَّمَا الْحَيَاةُ الدُّنْيَا لَعِبٌ وَلَهْوٌ وَزِينَةٌ وَتَفَاخُرٌ بَيْنَكُمْ وَتَكَاثُرٌ فِي الْأَمْوَالِ وَالْأَوْلَادِ ۖ كَمَثَلِ غَيْثٍ أَعْجَبَ الْكُفَّارَ نَبَاتُهُ ثُمَّ يَهِيجُ فَتَرَاهُ مُصْفَرًّا ثُمَّ يَكُونُ حُطَامًا ۖ وَفِي الْآخِرَةِ عَذَابٌ شَدِيدٌ وَمَغْفِرَةٌ مِّنَ اللَّهِ وَرِضْوَانٌ ۚ وَمَا الْحَيَاةُ الدُّنْيَا إِلَّا مَتَاعُ الْغُرُورِ
ತಿಳಿಯಿರಿ; ಇಹಲೋಕದ ಜೀವನವು ಆಟ, ವಿನೋದ, ಶೃಂಗಾರ ಮತ್ತು ಪರಸ್ಪರರ ನಡುವೆ ಜಂಭ ಕೊಚ್ಚಿಕೊಳ್ಳುವುದು, ಸಂಪತ್ತು ಸಂತಾನಗಳಲ್ಲಿ ಪೈಪೋಟಿ ನಡೆಸುವುದು ಮಾತ್ರವಾಗಿದೆ. ಅದರ ಉಪಮೆಯು ಒಂದು ಮಳೆಯಂತಿದೆ. ಅದ್ದರಿಂದ ಬೆಳೆದಿರುವ ಕೃಷಿಯು ಕೃಷಿಕರನ್ನು ಆಕರ್ಷಿಸುತ್ತದೆ, ಅನಂತರ ಅದು ಬಲಿತು ಹಳದಿ ವರ್ಣಕ್ಕೆ ತಿರುಗಿರುವುದಾಗಿ ನೀವು ಕಾಣುವಿರಿ, ಬಳಿಕ ಅದು ಒಣಗಿ ಹೊಟ್ಟಾಗಿಬಿಡುತ್ತದೆ. ಪರಲೋಕದಲ್ಲಿ (ದುರ್ಜನರಿಗೆ) ಅತ್ಯುಗ್ರ ಶಿಕ್ಷೆಯಿದೆ. ಹಾಗು (ಸಜ್ಜನರಿಗೆ) ಅಲ್ಲಾಹನ ಕಡೆಯ ಕ್ಷಮೆ ಹಾಗು ಸಂಪ್ರೀತಿ ಇದೆ. ಮತ್ತು ಈ ಇಹಲೋಕದ ಜೀವನವು ವಂಚನಾತ್ಮಕ ಸರಕಲ್ಲದೇ ಬೇರೇನು ಅಲ್ಲ.
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
18ಆಯತ್
ಅನುವಾದ — ಅಲ್-ಹದೀದ್ 18
ಸೂರಾ ಅಲ್-ಹದೀದ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯು ದಾನಧರ್ಮ ನೀಡುವ ಪುರುಷರು ಮತ್ತು ಸ್ತಿçÃಯರು ಹಾಗು ಅಲ್ಲಾಹನಿಗೆ ಉತ್ತಮ ಸಾಲವನ್ನು…ಸೂರಾ ಆಯತ್ 18/29 — ಸೂರಾ ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹದೀದ್ ಆಲಿಸಿ, ಸೂರಾ ಅಲ್-ಹದೀದ್ ಅನುವಾದ, ಸೂರಾ ಅಲ್-ಹದೀದ್ mp3, ಸೂರಾ ಅಲ್-ಹದೀದ್ pdf. ಆಯತ್ 16–20. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








