ಅಲ್-ಹದೀದ್ · 6/29
ಅನುವಾದ ಉಚ್ಚಾರಣೆ — ಸೂರಾ ಅಲ್-ಹದೀದ್
يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ ۚ وَهُوَ عَلِيمٌ بِذَاتِ الصُّدُورِ ۝٦
Yoolijul laila fin nahaari wa yoolijun nahaara fil lail; wa Huwa `Aleemum bizaatis sudoor
📖 ಕನ್ನಡ ಅರ್ಥ
ಅವನೇ ರಾತ್ರಿಯನ್ನು ಹಗಲಿನೊಳಗೆ, ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ಅವನು ಹೃದಯಗಳಲ್ಲಿರುವ ರಹಸ್ಯಗಳನ್ನು ಚೆನ್ನಾಗಿ ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಲ್-ಹದೀದ್

4هُوَ الَّذِي خَلَقَ السَّمَاوَاتِ وَالْأَرْضَ فِي سِتَّةِ أَيَّامٍ ثُمَّ اسْتَوَىٰ عَلَى الْعَرْشِ ۚ يَعْلَمُ مَا يَلِجُ فِي الْأَرْضِ وَمَا يَخْرُجُ مِنْهَا وَمَا يَنزِلُ مِنَ السَّمَاءِ وَمَا يَعْرُجُ فِيهَا ۖ وَهُوَ مَعَكُمْ أَيْنَ مَا كُنتُمْ ۚ وَاللَّهُ بِمَا تَعْمَلُونَ بَصِيرٌ
ಅವನೇ ಆಕಾಶಗಳನ್ನು ಮತ್ತು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ತರುವಾಯ ಅವನು ಸಿಂಹಾಸನಾರೂಢನಾದನು, ಭೂಮಿಯೊಳಗೆ ಪ್ರವೇಶಿಸುವ ಅದರಿಂದ ಹೊರಬರುವ, ಆಕಾಶದಿಂದ ಕೆಳಗಿಳಿಯುವ, ಮತ್ತು ಅದರಲ್ಲಿ ಏರಿ ಹೋಗುವ ಸಕಲವನ್ನೂ ಅವನು ಚೆನ್ನಾಗಿ ಬಲ್ಲನು ನೀವೆಲ್ಲೇ ಇದ್ದರೂ ಅವನು ನಿಮ್ಮ ಜೊತೆಗಿರುವನು ಮತ್ತು ನೀವು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ನೋಡುವವನಾಗಿದ್ದಾನೆ.
5لَّهُ مُلْكُ السَّمَاوَاتِ وَالْأَرْضِ ۚ وَإِلَى اللَّهِ تُرْجَعُ الْأُمُورُ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅವನಿಗೇ ಆಗಿದೆ ಮತ್ತು ಸಕಲ ಕಾರ್ಯಗಳು ಅವನೆಡೆಗೇ ಮರಳಿಸಲಾಗುತ್ತವೆ.
6يُولِجُ اللَّيْلَ فِي النَّهَارِ وَيُولِجُ النَّهَارَ فِي اللَّيْلِ ۚ وَهُوَ عَلِيمٌ بِذَاتِ الصُّدُورِ
ಅವನೇ ರಾತ್ರಿಯನ್ನು ಹಗಲಿನೊಳಗೆ, ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ಅವನು ಹೃದಯಗಳಲ್ಲಿರುವ ರಹಸ್ಯಗಳನ್ನು ಚೆನ್ನಾಗಿ ಅರಿಯುತ್ತಾನೆ.
7آمِنُوا بِاللَّهِ وَرَسُولِهِ وَأَنفِقُوا مِمَّا جَعَلَكُم مُّسْتَخْلَفِينَ فِيهِ ۖ فَالَّذِينَ آمَنُوا مِنكُمْ وَأَنفَقُوا لَهُمْ أَجْرٌ كَبِيرٌ
ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಿ ಮತ್ತು ಅವನು ನಿಮ್ಮನ್ನು ಯಾವ ಸಂಪತ್ತಿನ ವಾರೀಸುದಾರರನ್ನಾಗಿ ಮಾಡಿರುವನೋ ಅದರಿಂದ ಖರ್ಚು ಮಾಡಿರಿ. ನಿಮ್ಮ ಪೈಕಿ ವಿಶ್ವಾಸವಿರಿಸಿ, ದಾನಧರ್ಮಗಳನ್ನು ನೀಡಿದವರಿಗೆ ಮಹಾ ಪ್ರತಿಫಲವಿದೆ.
8وَمَا لَكُمْ لَا تُؤْمِنُونَ بِاللَّهِ ۙ وَالرَّسُولُ يَدْعُوكُمْ لِتُؤْمِنُوا بِرَبِّكُمْ وَقَدْ أَخَذَ مِيثَاقَكُمْ إِن كُنتُم مُّؤْمِنِينَ
ನೀವು ಅಲ್ಲಾಹನಲ್ಲಿ ವಿಶ್ವಾಸವಿಡದಿರಲು ನಿಮಗೇನಾಗಿದೆ? ನಿಮ್ಮ ಪ್ರಭುವಿನಲ್ಲಿ ವಿಶ್ವಾಸವಿರಿಸಲೆಂದು ಈ ಸಂದೇಶವಾಹಕರು ನಿಮ್ಮನ್ನು ಕರೆಯುತ್ತಿದ್ದಾರೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ನಿಶ್ಚಯವಾಗಿಯೂ ಅವನು (ಅಲ್ಲಾಹನು) ನಿಮ್ಮಿಂದ ಕರಾರನ್ನು ಪಡೆದುಕೊಂಡಿರುವನು.
ಅಲ್-ಹದೀದ್ಕುರಾನ್ ಸೂಚಿ
29ಆಯತ್
MedinanRevelation
6ಆಯತ್

ಅನುವಾದ — ಅಲ್-ಹದೀದ್ 6

ಸೂರಾ ಅಲ್-ಹದೀದ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ರಾತ್ರಿಯನ್ನು ಹಗಲಿನೊಳಗೆ, ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಮತ್ತು ಅವನು ಹೃದಯಗಳಲ್ಲಿರುವ ರಹಸ್ಯಗಳನ್ನು…

ಸೂರಾ ಆಯತ್ 6/29 — ಸೂರಾ ಅಲ್-ಹದೀದ್ الحديد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹದೀದ್ ಆಲಿಸಿ, ಸೂರಾ ಅಲ್-ಹದೀದ್ ಅನುವಾದ, ಸೂರಾ ಅಲ್-ಹದೀದ್ mp3, ಸೂರಾ ಅಲ್-ಹದೀದ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers