ಅಲ್-ಮುಜಾದಿಲಾ · 11/22
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜಾದಿಲಾ
يَا أَيُّهَا الَّذِينَ آمَنُوا إِذَا قِيلَ لَكُمْ تَفَسَّحُوا فِي الْمَجَالِسِ فَافْسَحُوا يَفْسَحِ اللَّهُ لَكُمْ ۖ وَإِذَا قِيلَ انشُزُوا فَانشُزُوا يَرْفَعِ اللَّهُ الَّذِينَ آمَنُوا مِنكُمْ وَالَّذِينَ أُوتُوا الْعِلْمَ دَرَجَاتٍ ۚ وَاللَّهُ بِمَا تَعْمَلُونَ خَبِيرٌ ۝١١
Yaaa ayyuhal lazeena aamanoo izaa qeela lakum tafassahoo fil majaalisi fafsahoo yafsahil laahu lakum wa izaa qeelan shuzoo fanshuzoo yarfa`il laahul lazeena aamanoo minkum wallazeena ootul `ilma darajaat; wallaahu bimaa ta`maloona khabeer
📖 ಕನ್ನಡ ಅರ್ಥ
ಸತ್ಯ ವಿಶ್ವಾಸಿಗಳೇ ನೀವು ಸಭೆಗಳಲ್ಲಿ ಸ್ಥಳಾವಕಾಶ ಮಾಡಿಕೊಡಿರಿ ಎಂದು ನಿಮ್ಮೊಂದಿಗೆ ಹೇಳಲಾದರೆ ನೀವು ಸ್ಥಳಾವಕಾಶ ಮಾಡಿಕೊಡಿರಿ. ಅಲ್ಲಾಹನು ನಿಮಗೆ ಇಹಪರದಲ್ಲಿ) ವಿಶಾಲತೆಯನ್ನು ದಯಪಾಲಿಸುವನು ಮತ್ತು ನಿಮಗೆ ಎದ್ದು ಬಿಡಿರಿ ಎಂದು ಹೇಳಲಾದರೆ ನೀವು ಎದ್ದು ಬಿಡಿರಿ. ಅಲ್ಲಾಹನು ನಿಮ್ಮಲ್ಲಿ ಸತ್ಯ ವಿಶ್ವಾಸವಿರಿಸಿದವರ ಹಾಗೂ ಜ್ಞಾನ ನೀಡಲ್ಪಟ್ಟವರ ಪದವಿಗಳನ್ನು ಉನ್ನತಗೊಳಿಸುವನು ಮತ್ತು ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಚೆನ್ನಾಗಿ ಅರಿಯುವವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಮುಜಾದಿಲಾ

9يَا أَيُّهَا الَّذِينَ آمَنُوا إِذَا تَنَاجَيْتُمْ فَلَا تَتَنَاجَوْا بِالْإِثْمِ وَالْعُدْوَانِ وَمَعْصِيَتِ الرَّسُولِ وَتَنَاجَوْا بِالْبِرِّ وَالتَّقْوَىٰ ۖ وَاتَّقُوا اللَّهَ الَّذِي إِلَيْهِ تُحْشَرُونَ
ಓ ಸತ್ಯ ವಿಶ್ವಾಸಿಗಳೇ ನೀವು ಪರಸ್ಪರ ಪಾಪ, ಅತಿರೇಕ, ಹಾಗೂ ಸಂದೇಶವಾಹಕನನ್ನು ಧಿಕ್ಕರಿಸುವ ವಿಚಾರದಲ್ಲಿ ಗೂಢಾಲೋಚನೆ ನಡೆಸದಿರಿ. ಬದಲಿಗೆ ನೀವು ಪುಣ್ಯ ಹಾಗೂ ಭಯ-ಭಕ್ತಿಯ ವಿಚಾರದಲ್ಲಿ ಗೂಢಾಲೋಚನೆ ನಡೆಸಿರಿ, ಮತ್ತು ನೀವು ಯಾರೆಡೆಗೆ ಒಟ್ಟುಗೂಡಿಸಲ್ಪಡುವಿರೋ ಆ ಅಲ್ಲಾಹನನ್ನು ಭಯಪಡಿರಿ.
10إِنَّمَا النَّجْوَىٰ مِنَ الشَّيْطَانِ لِيَحْزُنَ الَّذِينَ آمَنُوا وَلَيْسَ بِضَارِّهِمْ شَيْئًا إِلَّا بِإِذْنِ اللَّهِ ۚ وَعَلَى اللَّهِ فَلْيَتَوَكَّلِ الْمُؤْمِنُونَ
ಖಂಡಿತ ಗೂಢಾಲೋಚನೆಯು ಶೈತಾನನ ಕೃತ್ಯವಾಗಿದೆ, ಇದರಿಂದ ಸತ್ಯ ವಿಶ್ವಾಸಿಗಳಿಗೆ ದುಃಖವನ್ನುಂಟು ಮಾಡಲೆಂದಾಗಿದೆ ಆದರೆ ಅವನು ಅಲ್ಲಾಹನ ಅನುಮತಿ ಇಲ್ಲದೆ ಅವರಿಗೆ ಯಾವ ಹಾನಿಯನ್ನು ಮಾಡಲಾರನು ಸತ್ಯ ವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯನ್ನಿಡಲಿ.
11يَا أَيُّهَا الَّذِينَ آمَنُوا إِذَا قِيلَ لَكُمْ تَفَسَّحُوا فِي الْمَجَالِسِ فَافْسَحُوا يَفْسَحِ اللَّهُ لَكُمْ ۖ وَإِذَا قِيلَ انشُزُوا فَانشُزُوا يَرْفَعِ اللَّهُ الَّذِينَ آمَنُوا مِنكُمْ وَالَّذِينَ أُوتُوا الْعِلْمَ دَرَجَاتٍ ۚ وَاللَّهُ بِمَا تَعْمَلُونَ خَبِيرٌ
ಸತ್ಯ ವಿಶ್ವಾಸಿಗಳೇ ನೀವು ಸಭೆಗಳಲ್ಲಿ ಸ್ಥಳಾವಕಾಶ ಮಾಡಿಕೊಡಿರಿ ಎಂದು ನಿಮ್ಮೊಂದಿಗೆ ಹೇಳಲಾದರೆ ನೀವು ಸ್ಥಳಾವಕಾಶ ಮಾಡಿಕೊಡಿರಿ. ಅಲ್ಲಾಹನು ನಿಮಗೆ ಇಹಪರದಲ್ಲಿ) ವಿಶಾಲತೆಯನ್ನು ದಯಪಾಲಿಸುವನು ಮತ್ತು ನಿಮಗೆ ಎದ್ದು ಬಿಡಿರಿ ಎಂದು ಹೇಳಲಾದರೆ ನೀವು ಎದ್ದು ಬಿಡಿರಿ. ಅಲ್ಲಾಹನು ನಿಮ್ಮಲ್ಲಿ ಸತ್ಯ ವಿಶ್ವಾಸವಿರಿಸಿದವರ ಹಾಗೂ ಜ್ಞಾನ ನೀಡಲ್ಪಟ್ಟವರ ಪದವಿಗಳನ್ನು ಉನ್ನತಗೊಳಿಸುವನು ಮತ್ತು ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಚೆನ್ನಾಗಿ ಅರಿಯುವವನಾಗಿದ್ದಾನೆ.
12يَا أَيُّهَا الَّذِينَ آمَنُوا إِذَا نَاجَيْتُمُ الرَّسُولَ فَقَدِّمُوا بَيْنَ يَدَيْ نَجْوَاكُمْ صَدَقَةً ۚ ذَٰلِكَ خَيْرٌ لَّكُمْ وَأَطْهَرُ ۚ فَإِن لَّمْ تَجِدُوا فَإِنَّ اللَّهَ غَفُورٌ رَّحِيمٌ
ಓ ಸತ್ಯ ವಿಶ್ವಾಸಿಗಳೇ ನೀವು ಸಂದೇಶವಾಹಕರೊAದಿಗೆ ಗೂಢಾಲೋಚನೆ ನಡೆಸಲು ಇಚ್ಚಿಸಿದಾಗ ನೀವು ನಿಮ್ಮ ಗೂಢಾಲೋಚನೆಯ ಮೊದಲು ಏನಾದರೂ ದಾನವನ್ನು ನೀಡಿರಿ. ಇದು ನಿಮ್ಮ ಪಾಲಿಗೆ ಅತ್ಯುತ್ತಮವೂ ಅತಿ ಪರಿಶುದ್ಧವೂ ಆಗಿದೆ, ಇನ್ನು ನಿಮ್ಮ ಬಳಿಗೆ ಏನೂ ಇಲ್ಲದಿದ್ದರೆ ನಿಸ್ಸಂಶಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
13أَأَشْفَقْتُمْ أَن تُقَدِّمُوا بَيْنَ يَدَيْ نَجْوَاكُمْ صَدَقَاتٍ ۚ فَإِذْ لَمْ تَفْعَلُوا وَتَابَ اللَّهُ عَلَيْكُمْ فَأَقِيمُوا الصَّلَاةَ وَآتُوا الزَّكَاةَ وَأَطِيعُوا اللَّهَ وَرَسُولَهُ ۚ وَاللَّهُ خَبِيرٌ بِمَا تَعْمَلُونَ
ಗೂಢಾಲೋಚನೆಯ ಮೊದಲು ದಾನವನ್ನು ನೀಡುವುದರಿಂದ ನೀವು ಭಯಪಟ್ಟಿರಾ ? ಇನ್ನು ನೀವು ಅದನ್ನು ಮಾಡದಿದ್ದಾಗ ಅಲ್ಲಾಹನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿಕೊಂಡನು. ಇನ್ನು ನೀವು ನಮಾಜ್ ಸಂಸ್ಥಾಪಿಸಿರಿ ಹಾಗೂ ಝಕಾತನ್ನು ಪಾವತಿಸಿರಿ ಮತ್ತು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಅನುಸರಿಸಿರಿ, ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು.
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
11ಆಯತ್

ಅನುವಾದ — ಅಲ್-ಮುಜಾದಿಲಾ 11

ಸೂರಾ ಅಲ್-ಮುಜಾದಿಲಾ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯ ವಿಶ್ವಾಸಿಗಳೇ ನೀವು ಸಭೆಗಳಲ್ಲಿ ಸ್ಥಳಾವಕಾಶ ಮಾಡಿಕೊಡಿರಿ ಎಂದು ನಿಮ್ಮೊಂದಿಗೆ ಹೇಳಲಾದರೆ ನೀವು…

ಸೂರಾ ಆಯತ್ 11/22 — ಸೂರಾ ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜಾದಿಲಾ ಆಲಿಸಿ, ಸೂರಾ ಅಲ್-ಮುಜಾದಿಲಾ ಅನುವಾದ, ಸೂರಾ ಅಲ್-ಮುಜಾದಿಲಾ mp3, ಸೂರಾ ಅಲ್-ಮುಜಾದಿಲಾ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers