ಅಲ್-ಮುಜಾದಿಲಾ · 14/22
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜಾದಿಲಾ
۞ أَلَمْ تَرَ إِلَى الَّذِينَ تَوَلَّوْا قَوْمًا غَضِبَ اللَّهُ عَلَيْهِم مَّا هُم مِّنكُمْ وَلَا مِنْهُمْ وَيَحْلِفُونَ عَلَى الْكَذِبِ وَهُمْ يَعْلَمُونَ ۝١٤
Alam tara ilal lazeena tawallaw qawman ghadibal laahu `alaihim maa hum minkum wa laa minhum wa yahlifoona `alal kazibi wa hum ya`lamoon
📖 ಕನ್ನಡ ಅರ್ಥ
ಅಲ್ಲಾಹನ ಕ್ರೋಧಕ್ಕೊಳಗಾಗಿರುವ ಒಂದು(ಯಹೂದಿ) ಸಮೂಹದೊಂದಿಗೆ ಮೈತ್ರಿ ಮಾಡಿಕೊಂಡ ಕಪಟ ವಿಶ್ವಾಸಿಗಳೆಡೆಗೆ ನೀವು ನೋಡಲಿಲ್ಲವೇ? ಅವರು ನಿಮ್ಮವರೂ ಅಲ್ಲ ಅಥವ ಅವರಕಡೆಯವರೂ ಅಲ್ಲ, ಅವರು ತಿಳಿದೂ ತಿಳಿದೂ ಸುಳ್ಳು ಆಣೆ ಹಾಕುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 12-16 — ಸೂರಾ ಅಲ್-ಮುಜಾದಿಲಾ

12يَا أَيُّهَا الَّذِينَ آمَنُوا إِذَا نَاجَيْتُمُ الرَّسُولَ فَقَدِّمُوا بَيْنَ يَدَيْ نَجْوَاكُمْ صَدَقَةً ۚ ذَٰلِكَ خَيْرٌ لَّكُمْ وَأَطْهَرُ ۚ فَإِن لَّمْ تَجِدُوا فَإِنَّ اللَّهَ غَفُورٌ رَّحِيمٌ
ಓ ಸತ್ಯ ವಿಶ್ವಾಸಿಗಳೇ ನೀವು ಸಂದೇಶವಾಹಕರೊAದಿಗೆ ಗೂಢಾಲೋಚನೆ ನಡೆಸಲು ಇಚ್ಚಿಸಿದಾಗ ನೀವು ನಿಮ್ಮ ಗೂಢಾಲೋಚನೆಯ ಮೊದಲು ಏನಾದರೂ ದಾನವನ್ನು ನೀಡಿರಿ. ಇದು ನಿಮ್ಮ ಪಾಲಿಗೆ ಅತ್ಯುತ್ತಮವೂ ಅತಿ ಪರಿಶುದ್ಧವೂ ಆಗಿದೆ, ಇನ್ನು ನಿಮ್ಮ ಬಳಿಗೆ ಏನೂ ಇಲ್ಲದಿದ್ದರೆ ನಿಸ್ಸಂಶಯವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
13أَأَشْفَقْتُمْ أَن تُقَدِّمُوا بَيْنَ يَدَيْ نَجْوَاكُمْ صَدَقَاتٍ ۚ فَإِذْ لَمْ تَفْعَلُوا وَتَابَ اللَّهُ عَلَيْكُمْ فَأَقِيمُوا الصَّلَاةَ وَآتُوا الزَّكَاةَ وَأَطِيعُوا اللَّهَ وَرَسُولَهُ ۚ وَاللَّهُ خَبِيرٌ بِمَا تَعْمَلُونَ
ಗೂಢಾಲೋಚನೆಯ ಮೊದಲು ದಾನವನ್ನು ನೀಡುವುದರಿಂದ ನೀವು ಭಯಪಟ್ಟಿರಾ ? ಇನ್ನು ನೀವು ಅದನ್ನು ಮಾಡದಿದ್ದಾಗ ಅಲ್ಲಾಹನು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಿಕೊಂಡನು. ಇನ್ನು ನೀವು ನಮಾಜ್ ಸಂಸ್ಥಾಪಿಸಿರಿ ಹಾಗೂ ಝಕಾತನ್ನು ಪಾವತಿಸಿರಿ ಮತ್ತು ಅಲ್ಲಾಹನನ್ನು, ಅವನ ಸಂದೇಶವಾಹಕರನ್ನು ಅನುಸರಿಸಿರಿ, ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಚೆನ್ನಾಗಿ ಬಲ್ಲನು.
14۞ أَلَمْ تَرَ إِلَى الَّذِينَ تَوَلَّوْا قَوْمًا غَضِبَ اللَّهُ عَلَيْهِم مَّا هُم مِّنكُمْ وَلَا مِنْهُمْ وَيَحْلِفُونَ عَلَى الْكَذِبِ وَهُمْ يَعْلَمُونَ
ಅಲ್ಲಾಹನ ಕ್ರೋಧಕ್ಕೊಳಗಾಗಿರುವ ಒಂದು(ಯಹೂದಿ) ಸಮೂಹದೊಂದಿಗೆ ಮೈತ್ರಿ ಮಾಡಿಕೊಂಡ ಕಪಟ ವಿಶ್ವಾಸಿಗಳೆಡೆಗೆ ನೀವು ನೋಡಲಿಲ್ಲವೇ? ಅವರು ನಿಮ್ಮವರೂ ಅಲ್ಲ ಅಥವ ಅವರಕಡೆಯವರೂ ಅಲ್ಲ, ಅವರು ತಿಳಿದೂ ತಿಳಿದೂ ಸುಳ್ಳು ಆಣೆ ಹಾಕುತ್ತಾರೆ.
15أَعَدَّ اللَّهُ لَهُمْ عَذَابًا شَدِيدًا ۖ إِنَّهُمْ سَاءَ مَا كَانُوا يَعْمَلُونَ
ಅಲ್ಲಾಹನು ಅವರಿಗಾಗಿ ಕಠಿಣಯಾತನೆಯನ್ನು ಸಿದ್ಧಪಡಿಸಿಟ್ಟಿರುವನು. ನಿಜವಾಗಿಯೂ ಅವರು ಮಾಡುತ್ತಿರುವುದೆಲ್ಲವೂ ಅತಿ ನಿಕೃಷ್ಟವಾದುದು.
16اتَّخَذُوا أَيْمَانَهُمْ جُنَّةً فَصَدُّوا عَن سَبِيلِ اللَّهِ فَلَهُمْ عَذَابٌ مُّهِينٌ
ಅವರು ತಮ್ಮ ಆಣೆಗಳನ್ನು ಗುರಾಣಿಯನ್ನಾಗಿ ಮಾಡಿಕೊಂಡಿದ್ದಾರೆ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ, ಅವರಿಗೆ ಅಪಮಾನಕರ ಯಾತನೆ ಇದೆ.
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
14ಆಯತ್

ಅನುವಾದ — ಅಲ್-ಮುಜಾದಿಲಾ 14

ಸೂರಾ ಅಲ್-ಮುಜಾದಿಲಾ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಕ್ರೋಧಕ್ಕೊಳಗಾಗಿರುವ ಒಂದು(ಯಹೂದಿ) ಸಮೂಹದೊಂದಿಗೆ ಮೈತ್ರಿ ಮಾಡಿಕೊಂಡ ಕಪಟ ವಿಶ್ವಾಸಿಗಳೆಡೆಗೆ ನೀವು ನೋಡಲಿಲ್ಲವೇ?…

ಸೂರಾ ಆಯತ್ 14/22 — ಸೂರಾ ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜಾದಿಲಾ ಆಲಿಸಿ, ಸೂರಾ ಅಲ್-ಮುಜಾದಿಲಾ ಅನುವಾದ, ಸೂರಾ ಅಲ್-ಮುಜಾದಿಲಾ mp3, ಸೂರಾ ಅಲ್-ಮುಜಾದಿಲಾ pdf. ಆಯತ್ 12–16. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers