ಅಲ್-ಮುಜಾದಿಲಾ · 16/22
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜಾದಿಲಾ
اتَّخَذُوا أَيْمَانَهُمْ جُنَّةً فَصَدُّوا عَن سَبِيلِ اللَّهِ فَلَهُمْ عَذَابٌ مُّهِينٌ ۝١٦
Ittakhazooo aymaanahum junnatan fasaddoo `an sabeelil laahi falahum `azaabum muheen
📖 ಕನ್ನಡ ಅರ್ಥ
ಅವರು ತಮ್ಮ ಆಣೆಗಳನ್ನು ಗುರಾಣಿಯನ್ನಾಗಿ ಮಾಡಿಕೊಂಡಿದ್ದಾರೆ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ, ಅವರಿಗೆ ಅಪಮಾನಕರ ಯಾತನೆ ಇದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅಲ್-ಮುಜಾದಿಲಾ

14۞ أَلَمْ تَرَ إِلَى الَّذِينَ تَوَلَّوْا قَوْمًا غَضِبَ اللَّهُ عَلَيْهِم مَّا هُم مِّنكُمْ وَلَا مِنْهُمْ وَيَحْلِفُونَ عَلَى الْكَذِبِ وَهُمْ يَعْلَمُونَ
ಅಲ್ಲಾಹನ ಕ್ರೋಧಕ್ಕೊಳಗಾಗಿರುವ ಒಂದು(ಯಹೂದಿ) ಸಮೂಹದೊಂದಿಗೆ ಮೈತ್ರಿ ಮಾಡಿಕೊಂಡ ಕಪಟ ವಿಶ್ವಾಸಿಗಳೆಡೆಗೆ ನೀವು ನೋಡಲಿಲ್ಲವೇ? ಅವರು ನಿಮ್ಮವರೂ ಅಲ್ಲ ಅಥವ ಅವರಕಡೆಯವರೂ ಅಲ್ಲ, ಅವರು ತಿಳಿದೂ ತಿಳಿದೂ ಸುಳ್ಳು ಆಣೆ ಹಾಕುತ್ತಾರೆ.
15أَعَدَّ اللَّهُ لَهُمْ عَذَابًا شَدِيدًا ۖ إِنَّهُمْ سَاءَ مَا كَانُوا يَعْمَلُونَ
ಅಲ್ಲಾಹನು ಅವರಿಗಾಗಿ ಕಠಿಣಯಾತನೆಯನ್ನು ಸಿದ್ಧಪಡಿಸಿಟ್ಟಿರುವನು. ನಿಜವಾಗಿಯೂ ಅವರು ಮಾಡುತ್ತಿರುವುದೆಲ್ಲವೂ ಅತಿ ನಿಕೃಷ್ಟವಾದುದು.
16اتَّخَذُوا أَيْمَانَهُمْ جُنَّةً فَصَدُّوا عَن سَبِيلِ اللَّهِ فَلَهُمْ عَذَابٌ مُّهِينٌ
ಅವರು ತಮ್ಮ ಆಣೆಗಳನ್ನು ಗುರಾಣಿಯನ್ನಾಗಿ ಮಾಡಿಕೊಂಡಿದ್ದಾರೆ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ, ಅವರಿಗೆ ಅಪಮಾನಕರ ಯಾತನೆ ಇದೆ.
17لَّن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۚ أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಅವರ ಸಂಪತ್ತುಗಳಾಗಲಿ ಅವರ ಸಂತಾನಗಳಾಗಲಿ ಅಲ್ಲಾಹನ ಶಿಕ್ಷೆಯಿಂದ ಸ್ವಲ್ಪವೂ ಪ್ರಯೋಜನವನ್ನು ನೀಡಲಾರವು. ಅವರು ನರಕವಾಸಿಗಳಾಗಿದ್ದಾರೆ ಮತ್ತು ಅದರಲ್ಲಿ ಅವರು ಶಾಶ್ವತವಾಗಿರುವರು.
18يَوْمَ يَبْعَثُهُمُ اللَّهُ جَمِيعًا فَيَحْلِفُونَ لَهُ كَمَا يَحْلِفُونَ لَكُمْ ۖ وَيَحْسَبُونَ أَنَّهُمْ عَلَىٰ شَيْءٍ ۚ أَلَا إِنَّهُمْ هُمُ الْكَاذِبُونَ
ಅಲ್ಲಾಹನು ಅವರೆಲ್ಲರನ್ನೂ ಜೀವಂತಗೊಳಿಸಿ ಎಬ್ಬಿಸುವ ದಿನ ಅವರು ನಿಮ್ಮ ಮುಂದೆ ಆಣೆಹಾಕುವಂತೆ ಅಲ್ಲಾಹನ ಮುಂದೆಯೂ ಆಣೆ ಹಾಕಲಿದ್ದಾರೆ ಮತ್ತು ಅವರು ತಾವು ಯಾವುದೊ ಕಾರ್ಯ ಸಾಧಿಸಿಬಿಡುವೆವೆಂದು ಭಾವಿಸಿಕೊಳ್ಳುವರು ನಿಜವಾಗಿಯೂ ಅವರು ಸುಳ್ಳುಗಾರರಾಗಿದ್ದಾರೆ.
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
16ಆಯತ್

ಅನುವಾದ — ಅಲ್-ಮುಜಾದಿಲಾ 16

ಸೂರಾ ಅಲ್-ಮುಜಾದಿಲಾ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಆಣೆಗಳನ್ನು ಗುರಾಣಿಯನ್ನಾಗಿ ಮಾಡಿಕೊಂಡಿದ್ದಾರೆ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ,…

ಸೂರಾ ಆಯತ್ 16/22 — ಸೂರಾ ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜಾದಿಲಾ ಆಲಿಸಿ, ಸೂರಾ ಅಲ್-ಮುಜಾದಿಲಾ ಅನುವಾದ, ಸೂರಾ ಅಲ್-ಮುಜಾದಿಲಾ mp3, ಸೂರಾ ಅಲ್-ಮುಜಾದಿಲಾ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers