ಅಲ್-ಮುಜಾದಿಲಾ · 18/22
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜಾದಿಲಾ
يَوْمَ يَبْعَثُهُمُ اللَّهُ جَمِيعًا فَيَحْلِفُونَ لَهُ كَمَا يَحْلِفُونَ لَكُمْ ۖ وَيَحْسَبُونَ أَنَّهُمْ عَلَىٰ شَيْءٍ ۚ أَلَا إِنَّهُمْ هُمُ الْكَاذِبُونَ ۝١٨
Yawma yab`asuhumul laahujamee`an fa yahlifoona lahoo kamaa yahlifoona lakum wa yahsaboona annahum `alaa shai`; alaaa innahum humul kaaziboon
📖 ಕನ್ನಡ ಅರ್ಥ
ಅಲ್ಲಾಹನು ಅವರೆಲ್ಲರನ್ನೂ ಜೀವಂತಗೊಳಿಸಿ ಎಬ್ಬಿಸುವ ದಿನ ಅವರು ನಿಮ್ಮ ಮುಂದೆ ಆಣೆಹಾಕುವಂತೆ ಅಲ್ಲಾಹನ ಮುಂದೆಯೂ ಆಣೆ ಹಾಕಲಿದ್ದಾರೆ ಮತ್ತು ಅವರು ತಾವು ಯಾವುದೊ ಕಾರ್ಯ ಸಾಧಿಸಿಬಿಡುವೆವೆಂದು ಭಾವಿಸಿಕೊಳ್ಳುವರು ನಿಜವಾಗಿಯೂ ಅವರು ಸುಳ್ಳುಗಾರರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಲ್-ಮುಜಾದಿಲಾ

16اتَّخَذُوا أَيْمَانَهُمْ جُنَّةً فَصَدُّوا عَن سَبِيلِ اللَّهِ فَلَهُمْ عَذَابٌ مُّهِينٌ
ಅವರು ತಮ್ಮ ಆಣೆಗಳನ್ನು ಗುರಾಣಿಯನ್ನಾಗಿ ಮಾಡಿಕೊಂಡಿದ್ದಾರೆ ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ, ಅವರಿಗೆ ಅಪಮಾನಕರ ಯಾತನೆ ಇದೆ.
17لَّن تُغْنِيَ عَنْهُمْ أَمْوَالُهُمْ وَلَا أَوْلَادُهُم مِّنَ اللَّهِ شَيْئًا ۚ أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಅವರ ಸಂಪತ್ತುಗಳಾಗಲಿ ಅವರ ಸಂತಾನಗಳಾಗಲಿ ಅಲ್ಲಾಹನ ಶಿಕ್ಷೆಯಿಂದ ಸ್ವಲ್ಪವೂ ಪ್ರಯೋಜನವನ್ನು ನೀಡಲಾರವು. ಅವರು ನರಕವಾಸಿಗಳಾಗಿದ್ದಾರೆ ಮತ್ತು ಅದರಲ್ಲಿ ಅವರು ಶಾಶ್ವತವಾಗಿರುವರು.
18يَوْمَ يَبْعَثُهُمُ اللَّهُ جَمِيعًا فَيَحْلِفُونَ لَهُ كَمَا يَحْلِفُونَ لَكُمْ ۖ وَيَحْسَبُونَ أَنَّهُمْ عَلَىٰ شَيْءٍ ۚ أَلَا إِنَّهُمْ هُمُ الْكَاذِبُونَ
ಅಲ್ಲಾಹನು ಅವರೆಲ್ಲರನ್ನೂ ಜೀವಂತಗೊಳಿಸಿ ಎಬ್ಬಿಸುವ ದಿನ ಅವರು ನಿಮ್ಮ ಮುಂದೆ ಆಣೆಹಾಕುವಂತೆ ಅಲ್ಲಾಹನ ಮುಂದೆಯೂ ಆಣೆ ಹಾಕಲಿದ್ದಾರೆ ಮತ್ತು ಅವರು ತಾವು ಯಾವುದೊ ಕಾರ್ಯ ಸಾಧಿಸಿಬಿಡುವೆವೆಂದು ಭಾವಿಸಿಕೊಳ್ಳುವರು ನಿಜವಾಗಿಯೂ ಅವರು ಸುಳ್ಳುಗಾರರಾಗಿದ್ದಾರೆ.
19اسْتَحْوَذَ عَلَيْهِمُ الشَّيْطَانُ فَأَنسَاهُمْ ذِكْرَ اللَّهِ ۚ أُولَٰئِكَ حِزْبُ الشَّيْطَانِ ۚ أَلَا إِنَّ حِزْبَ الشَّيْطَانِ هُمُ الْخَاسِرُونَ
ಶೈತಾನನು ಅವರ ಮೇಲೆ ಹಿಡಿತವನ್ನು ಸಾಧಿಸಿದ್ದಾನೆ ಮತ್ತು ಅವರಿಂದ ಅಲ್ಲಾಹನ ಸ್ಮರಣೆಯನ್ನು ಮರೆಸಿದ್ದಾನೆ ಅವರು ಶೈತಾನನ ಪಕ್ಷದವರಾಗಿದ್ದಾರೆ ನಿಸ್ಸಂದೇಹವಾಗಿಯೂ ಶೈತಾನನ ಪಕ್ಷವೇ ನಷ್ಟಹೊಂದುವAತಹದ್ದಾಗಿದೆ.
20إِنَّ الَّذِينَ يُحَادُّونَ اللَّهَ وَرَسُولَهُ أُولَٰئِكَ فِي الْأَذَلِّينَ
ಖಂಡಿತವಾಗಿಯೂ ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ವಿರೋಧಿಸುವವರೇ ಅತ್ಯಂತ ನಿಂದ್ಯರಲ್ಲಿ ಸೇರಿದವರಾಗಿದ್ದಾರೆ.
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
18ಆಯತ್

ಅನುವಾದ — ಅಲ್-ಮುಜಾದಿಲಾ 18

ಸೂರಾ ಅಲ್-ಮುಜಾದಿಲಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಅವರೆಲ್ಲರನ್ನೂ ಜೀವಂತಗೊಳಿಸಿ ಎಬ್ಬಿಸುವ ದಿನ ಅವರು ನಿಮ್ಮ ಮುಂದೆ ಆಣೆಹಾಕುವಂತೆ ಅಲ್ಲಾಹನ…

ಸೂರಾ ಆಯತ್ 18/22 — ಸೂರಾ ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜಾದಿಲಾ ಆಲಿಸಿ, ಸೂರಾ ಅಲ್-ಮುಜಾದಿಲಾ ಅನುವಾದ, ಸೂರಾ ಅಲ್-ಮುಜಾದಿಲಾ mp3, ಸೂರಾ ಅಲ್-ಮುಜಾದಿಲಾ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers