ಅಲ್-ಮುಜಾದಿಲಾ · 2/22
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜಾದಿಲಾ
الَّذِينَ يُظَاهِرُونَ مِنكُم مِّن نِّسَائِهِم مَّا هُنَّ أُمَّهَاتِهِمْ ۖ إِنْ أُمَّهَاتُهُمْ إِلَّا اللَّائِي وَلَدْنَهُمْ ۚ وَإِنَّهُمْ لَيَقُولُونَ مُنكَرًا مِّنَ الْقَوْلِ وَزُورًا ۚ وَإِنَّ اللَّهَ لَعَفُوٌّ غَفُورٌ ۝٢
Allazeena yuzaahiroona minkum min nisaaa`ihim maa hunnaa ummahaatihim in ummahaatuhum illal laaa`ee waladnahum; wa innaahum la yaqooloona munkaram minal qawli wa zooraa; wa innal laaha la`afuwwun ghafoor
📖 ಕನ್ನಡ ಅರ್ಥ
ನಿಮ್ಮ ಪೈಕಿ ಯಾರು ತಮ್ಮ ಪತ್ನಿಯೊಂದಿಗೆ ಝಿಹಾರ್ ಮಾಡಿ (ತಾಯಿ ಎಂದು ಹೇಳಿ) ಬಿಡುತ್ತಾರೋ ವಸ್ತುತಃ ಅವರು ಅವರ ತಾಯಂದಿರರಾಗ ಲಾರರು ,ಅವರನ್ನು ಹೆತ್ತವರೇ ಅವರ ತಾಯಂದಿರು, ನಿಜವಾಗಿಯೂ ಅವರು ವಿವೇಕಕ್ಕೆ ನಿಲುಕದಂತಹ ಸುಳ್ಳು ಹೇಳುತ್ತಿದ್ದಾರೆ. ನಿಸ್ಸಂಶಯವಾಗಿಯೂ ಅಲ್ಲಾಹನು ಮನ್ನಿಸುವವನು ಕ್ಷಮಾಶೀಲನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅಲ್-ಮುಜಾದಿಲಾ

1قَدْ سَمِعَ اللَّهُ قَوْلَ الَّتِي تُجَادِلُكَ فِي زَوْجِهَا وَتَشْتَكِي إِلَى اللَّهِ وَاللَّهُ يَسْمَعُ تَحَاوُرَكُمَا ۚ إِنَّ اللَّهَ سَمِيعٌ بَصِيرٌ
(ಓ ಪೈಗಂಬರರೇ) ನಿಶ್ಚಯವಾಗಿಯೂ ನಿಮ್ಮೊಂದಿಗೆ ತನ್ನ ಪತಿಯ ವಿಚಾರದಲ್ಲಿತರ್ಕಿಸುತ್ತಿದ್ದಂತಹಾ ಹಾಗೂ ಅಲ್ಲಾಹನ ಮುಂದೆ ದೂರು ಹೇಳುತ್ತಿದ್ದಂತಹ ಸ್ತ್ರೀಯ ಮಾತನ್ನು ಅಲ್ಲಾಹನು ಆಲಿಸಿದನು ಮತ್ತು ಅಲ್ಲಾಹನು ನಿಮ್ಮಿಬ್ಬರ ಸಂಭಾಷಣೆಯನ್ನು ಆಲಿಸುತ್ತಿದ್ದನು. ನಿಸ್ಸಂಶಯವಾಗಿಯೂ ಅಲ್ಲಾಹನು ಆಲಿಸುವವನೂ ಎಲ್ಲವನ್ನು ನೋಡುವವನೂ ಆಗಿದ್ದಾನೆ.
2الَّذِينَ يُظَاهِرُونَ مِنكُم مِّن نِّسَائِهِم مَّا هُنَّ أُمَّهَاتِهِمْ ۖ إِنْ أُمَّهَاتُهُمْ إِلَّا اللَّائِي وَلَدْنَهُمْ ۚ وَإِنَّهُمْ لَيَقُولُونَ مُنكَرًا مِّنَ الْقَوْلِ وَزُورًا ۚ وَإِنَّ اللَّهَ لَعَفُوٌّ غَفُورٌ
ನಿಮ್ಮ ಪೈಕಿ ಯಾರು ತಮ್ಮ ಪತ್ನಿಯೊಂದಿಗೆ ಝಿಹಾರ್ ಮಾಡಿ (ತಾಯಿ ಎಂದು ಹೇಳಿ) ಬಿಡುತ್ತಾರೋ ವಸ್ತುತಃ ಅವರು ಅವರ ತಾಯಂದಿರರಾಗ ಲಾರರು ,ಅವರನ್ನು ಹೆತ್ತವರೇ ಅವರ ತಾಯಂದಿರು, ನಿಜವಾಗಿಯೂ ಅವರು ವಿವೇಕಕ್ಕೆ ನಿಲುಕದಂತಹ ಸುಳ್ಳು ಹೇಳುತ್ತಿದ್ದಾರೆ. ನಿಸ್ಸಂಶಯವಾಗಿಯೂ ಅಲ್ಲಾಹನು ಮನ್ನಿಸುವವನು ಕ್ಷಮಾಶೀಲನೂ ಆಗಿದ್ದಾನೆ.
3وَالَّذِينَ يُظَاهِرُونَ مِن نِّسَائِهِمْ ثُمَّ يَعُودُونَ لِمَا قَالُوا فَتَحْرِيرُ رَقَبَةٍ مِّن قَبْلِ أَن يَتَمَاسَّا ۚ ذَٰلِكُمْ تُوعَظُونَ بِهِ ۚ وَاللَّهُ بِمَا تَعْمَلُونَ خَبِيرٌ
ತಮ್ಮ ಸ್ತ್ರೀಯರೊಂದಿಗೆ ಝಿಹಾರ್ ಮಾಡುವವರು ತರುವಾಯ ತಾವು ಹೇಳಿದ ಮಾತಿನಿಂದ ಪಶ್ಚಾತ್ತಾಪ ಪಟ್ಟು ಮರಳಿದರೆ ಅವರು ಪರಸ್ಪರರನ್ನು ಸ್ಪರ್ಶಿಸುವ ಮೊದಲು ಒಬ್ಬ ಗುಲಾಮನನ್ನು ವಿಮೋಚಿಸತಕ್ಕದ್ದು. ಇದರ ಮೂಲಕ ನಿಮಗೆ ಉಪದೇಶ ನೀಡಲಾಗುತ್ತಿದೆ, ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಸೂಕ್ಷ್ಮಜ್ಞಾನಿಯಾಗಿರುವನು.
4فَمَن لَّمْ يَجِدْ فَصِيَامُ شَهْرَيْنِ مُتَتَابِعَيْنِ مِن قَبْلِ أَن يَتَمَاسَّا ۖ فَمَن لَّمْ يَسْتَطِعْ فَإِطْعَامُ سِتِّينَ مِسْكِينًا ۚ ذَٰلِكَ لِتُؤْمِنُوا بِاللَّهِ وَرَسُولِهِ ۚ وَتِلْكَ حُدُودُ اللَّهِ ۗ وَلِلْكَافِرِينَ عَذَابٌ أَلِيمٌ
ಇನ್ನು ಯಾರಿಗಾದರೂ ಗುಲಾಮನು ಸಿಗದಿದ್ದರೆ ಅವರು ಪರಸ್ಪರ ಸ್ಪರ್ಶಿಸುವ ಮೊದಲು ಅವನು ನಿರಂತರವಾಗಿ ಎರಡು ತಿಂಗಳ ಕಾಲ ಉಪವಾಸ ಆಚರಿಸಬೇಕಾಗಿದೆ, ಇದು ಸಾಧ್ಯವಾಗದಿದ್ದರೆ ಅವನು ಅರವತ್ತು ನಿರ್ಗತಿಕರಿಗೆ ಉಣಬಡಿಸಬೇಕಾಗಿದೆ. ಇದು ನೀವು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿಡಲೆಂದಾಗಿದೆ. ಇವು ಅಲ್ಲಾಹನ ಮೇರೆಗಳಾಗಿವೆ. ಮತ್ತು ಸತ್ಯ ನಿಷೇಧಿಗಳಿಗೆ ವೇದನಾಜನಕ ಯಾತನೆ ಇದೆ.
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
2ಆಯತ್

ಅನುವಾದ — ಅಲ್-ಮುಜಾದಿಲಾ 2

ಸೂರಾ ಅಲ್-ಮುಜಾದಿಲಾ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪೈಕಿ ಯಾರು ತಮ್ಮ ಪತ್ನಿಯೊಂದಿಗೆ ಝಿಹಾರ್ ಮಾಡಿ (ತಾಯಿ ಎಂದು ಹೇಳಿ)…

ಸೂರಾ ಆಯತ್ 2/22 — ಸೂರಾ ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜಾದಿಲಾ ಆಲಿಸಿ, ಸೂರಾ ಅಲ್-ಮುಜಾದಿಲಾ ಅನುವಾದ, ಸೂರಾ ಅಲ್-ಮುಜಾದಿಲಾ mp3, ಸೂರಾ ಅಲ್-ಮುಜಾದಿಲಾ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers