ಅಲ್-ಮುಜಾದಿಲಾ · 22/22
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜಾದಿಲಾ
لَّا تَجِدُ قَوْمًا يُؤْمِنُونَ بِاللَّهِ وَالْيَوْمِ الْآخِرِ يُوَادُّونَ مَنْ حَادَّ اللَّهَ وَرَسُولَهُ وَلَوْ كَانُوا آبَاءَهُمْ أَوْ أَبْنَاءَهُمْ أَوْ إِخْوَانَهُمْ أَوْ عَشِيرَتَهُمْ ۚ أُولَٰئِكَ كَتَبَ فِي قُلُوبِهِمُ الْإِيمَانَ وَأَيَّدَهُم بِرُوحٍ مِّنْهُ ۖ وَيُدْخِلُهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ رَضِيَ اللَّهُ عَنْهُمْ وَرَضُوا عَنْهُ ۚ أُولَٰئِكَ حِزْبُ اللَّهِ ۚ أَلَا إِنَّ حِزْبَ اللَّهِ هُمُ الْمُفْلِحُونَ ٢٢
Transliteration
Laa tajidu qawmany yu`minoona billaahi wal yawmil aakhiri yuwaaaddoona man haaaddal laaha wa Rasoolahoo wa law kaanooo aabaaa`ahum aw abnaaa`ahum aw ikhwaa nahum aw `asheeratahum; ulaaa`ika kataba fee quloobihi mul eemaana wa ayyadahum biroohimminhu wa yudkhilu hum jannatin tajree min tahtihal anhaaru khaalideena feehaa; radiyal laahu `anhum wa radoo `anh; ulaaa `ika hizbul laah; alaaa inna hizbal laahi humul muflihoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುವ ಜನರನ್ನು ಅಲ್ಲಾಹನನ್ನೂ ಅವನ ಸಂದೇಶವಾಹಕರನ್ನೂ ವಿರೋಧಿಸುವವರೊಂದಿಗೆ ಸ್ನೇಹ ಹೊಂದಿರುವುದಾಗಿ ನೀವು ಎಂದಿಗೂ ಕಾಣಲಾರಿರಿ. ಅವರು ಅವರ ತಂದೆಯAದಿರು ಇಲ್ಲವೇ, ಅವರ ಪುತ್ರರುಇಲ್ಲವೇ, ಅವರ ಸಹೋದರರು ಇಲ್ಲವೇ, ಅವರ ಆಪ್ತ ಕುಟುಂಬಿಕರು ಆಗಿದ್ದರೂ ಸರಿಯೇ, ಅವರ ಹೃದಯಗಳಲ್ಲಿ ಅಲ್ಲಾಹನು ಸತ್ಯ ವಿಶ್ವಾಸವನ್ನು ದಾಖಲಿಸಿರುತ್ತಾನೆ, ಮತ್ತು ಅವನು ತನ್ನ ಪ್ರಕಾಶದ ಮೂಲಕ ಅವರನ್ನು ಪ್ರಬಲಗೊಳಿಸಿದ್ದಾನೆ. ಹಾಗೂ ಅವನು ಅವರನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೊದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು, ಅಲ್ಲಾಹನು ಅವರಿಂದ ಸಂತುಷ್ಟನಾದನು ಹಾಗೂ ಅವರೂ ಅವರಿಂದ ಸಂತುಷ್ಟರಾಗಿದ್ದಾರೆ, ಅವರೇ ಅಲ್ಲಾಹನ ಪಕ್ಷದವರು ತಿಳಿದುಕೊಳ್ಳಿರಿ! ಅಲ್ಲಾಹನ ಪಕ್ಷದವರೇ ಯಶಸ್ಸು ಪಡೆಯುವವರಾಗಿದ್ದಾರೆ,
Additional reference in தமிழ்
🎧 ಆಲಿಸಿ
📜 ಆಯತ್ 20-22 — ಸೂರಾ ಅಲ್-ಮುಜಾದಿಲಾ
20إِنَّ الَّذِينَ يُحَادُّونَ اللَّهَ وَرَسُولَهُ أُولَٰئِكَ فِي الْأَذَلِّينَ
ಖಂಡಿತವಾಗಿಯೂ ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ವಿರೋಧಿಸುವವರೇ ಅತ್ಯಂತ ನಿಂದ್ಯರಲ್ಲಿ ಸೇರಿದವರಾಗಿದ್ದಾರೆ.
21كَتَبَ اللَّهُ لَأَغْلِبَنَّ أَنَا وَرُسُلِي ۚ إِنَّ اللَّهَ قَوِيٌّ عَزِيزٌ
ನಾನು ಮತ್ತು ನನ್ನ ಸಂದೇಶವಾಕರೇ ವಿಜಯ ಸಾಧಿಸುವೆವೆಂದು ಅಲ್ಲಾಹನು ದಾಖಲಿಸಿದ್ದಾನೆ. ವಾಸ್ತವದಲ್ಲಿ ಅಲ್ಲಾಹನು ಸರ್ವಶಕ್ತನು ಪ್ರತಾಪಶಾಲಿಯು ಆಗಿದ್ದಾನೆ.
22لَّا تَجِدُ قَوْمًا يُؤْمِنُونَ بِاللَّهِ وَالْيَوْمِ الْآخِرِ يُوَادُّونَ مَنْ حَادَّ اللَّهَ وَرَسُولَهُ وَلَوْ كَانُوا آبَاءَهُمْ أَوْ أَبْنَاءَهُمْ أَوْ إِخْوَانَهُمْ أَوْ عَشِيرَتَهُمْ ۚ أُولَٰئِكَ كَتَبَ فِي قُلُوبِهِمُ الْإِيمَانَ وَأَيَّدَهُم بِرُوحٍ مِّنْهُ ۖ وَيُدْخِلُهُمْ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا ۚ رَضِيَ اللَّهُ عَنْهُمْ وَرَضُوا عَنْهُ ۚ أُولَٰئِكَ حِزْبُ اللَّهِ ۚ أَلَا إِنَّ حِزْبَ اللَّهِ هُمُ الْمُفْلِحُونَ
ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುವ ಜನರನ್ನು ಅಲ್ಲಾಹನನ್ನೂ ಅವನ ಸಂದೇಶವಾಹಕರನ್ನೂ ವಿರೋಧಿಸುವವರೊಂದಿಗೆ ಸ್ನೇಹ ಹೊಂದಿರುವುದಾಗಿ ನೀವು ಎಂದಿಗೂ ಕಾಣಲಾರಿರಿ. ಅವರು ಅವರ ತಂದೆಯAದಿರು ಇಲ್ಲವೇ, ಅವರ ಪುತ್ರರುಇಲ್ಲವೇ, ಅವರ ಸಹೋದರರು ಇಲ್ಲವೇ, ಅವರ ಆಪ್ತ ಕುಟುಂಬಿಕರು ಆಗಿದ್ದರೂ ಸರಿಯೇ, ಅವರ ಹೃದಯಗಳಲ್ಲಿ ಅಲ್ಲಾಹನು ಸತ್ಯ ವಿಶ್ವಾಸವನ್ನು ದಾಖಲಿಸಿರುತ್ತಾನೆ, ಮತ್ತು ಅವನು ತನ್ನ ಪ್ರಕಾಶದ ಮೂಲಕ ಅವರನ್ನು ಪ್ರಬಲಗೊಳಿಸಿದ್ದಾನೆ. ಹಾಗೂ ಅವನು ಅವರನ್ನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೊದ್ಯಾನಗಳಲ್ಲಿ ಪ್ರವೇಶಗೊಳಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು, ಅಲ್ಲಾಹನು ಅವರಿಂದ ಸಂತುಷ್ಟನಾದನು ಹಾಗೂ ಅವರೂ ಅವರಿಂದ ಸಂತುಷ್ಟರಾಗಿದ್ದಾರೆ, ಅವರೇ ಅಲ್ಲಾಹನ ಪಕ್ಷದವರು ತಿಳಿದುಕೊಳ್ಳಿರಿ! ಅಲ್ಲಾಹನ ಪಕ್ಷದವರೇ ಯಶಸ್ಸು ಪಡೆಯುವವರಾಗಿದ್ದಾರೆ,
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
22ಆಯತ್
ಅನುವಾದ — ಅಲ್-ಮುಜಾದಿಲಾ 22
ಸೂರಾ ಅಲ್-ಮುಜಾದಿಲಾ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿಡುವ ಜನರನ್ನು ಅಲ್ಲಾಹನನ್ನೂ ಅವನ ಸಂದೇಶವಾಹಕರನ್ನೂ ವಿರೋಧಿಸುವವರೊಂದಿಗೆ ಸ್ನೇಹ ಹೊಂದಿರುವುದಾಗಿ…ಸೂರಾ ಆಯತ್ 22/22 — ಸೂರಾ ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜಾದಿಲಾ ಆಲಿಸಿ, ಸೂರಾ ಅಲ್-ಮುಜಾದಿಲಾ ಅನುವಾದ, ಸೂರಾ ಅಲ್-ಮುಜಾದಿಲಾ mp3, ಸೂರಾ ಅಲ್-ಮುಜಾದಿಲಾ pdf. ಆಯತ್ 20–22. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








