ಅಲ್-ಮುಜಾದಿಲಾ · 4/22
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಜಾದಿಲಾ
فَمَن لَّمْ يَجِدْ فَصِيَامُ شَهْرَيْنِ مُتَتَابِعَيْنِ مِن قَبْلِ أَن يَتَمَاسَّا ۖ فَمَن لَّمْ يَسْتَطِعْ فَإِطْعَامُ سِتِّينَ مِسْكِينًا ۚ ذَٰلِكَ لِتُؤْمِنُوا بِاللَّهِ وَرَسُولِهِ ۚ وَتِلْكَ حُدُودُ اللَّهِ ۗ وَلِلْكَافِرِينَ عَذَابٌ أَلِيمٌ ۝٤
Famal lam yajid fa siyaamu shahraini mutataabi`ayni min qabli any-yatamaaassaa famal lam yastati` fa-it`aamu sitteena miskeena; zaalika litu`minoo billaahi wa rasoolih`wa tilka hudoodul laah; wa lilkaafireena `azaabun aleem
📖 ಕನ್ನಡ ಅರ್ಥ
ಇನ್ನು ಯಾರಿಗಾದರೂ ಗುಲಾಮನು ಸಿಗದಿದ್ದರೆ ಅವರು ಪರಸ್ಪರ ಸ್ಪರ್ಶಿಸುವ ಮೊದಲು ಅವನು ನಿರಂತರವಾಗಿ ಎರಡು ತಿಂಗಳ ಕಾಲ ಉಪವಾಸ ಆಚರಿಸಬೇಕಾಗಿದೆ, ಇದು ಸಾಧ್ಯವಾಗದಿದ್ದರೆ ಅವನು ಅರವತ್ತು ನಿರ್ಗತಿಕರಿಗೆ ಉಣಬಡಿಸಬೇಕಾಗಿದೆ. ಇದು ನೀವು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿಡಲೆಂದಾಗಿದೆ. ಇವು ಅಲ್ಲಾಹನ ಮೇರೆಗಳಾಗಿವೆ. ಮತ್ತು ಸತ್ಯ ನಿಷೇಧಿಗಳಿಗೆ ವೇದನಾಜನಕ ಯಾತನೆ ಇದೆ.

🎧 ಆಲಿಸಿ


📜 ಆಯತ್ 2-6 — ಸೂರಾ ಅಲ್-ಮುಜಾದಿಲಾ

2الَّذِينَ يُظَاهِرُونَ مِنكُم مِّن نِّسَائِهِم مَّا هُنَّ أُمَّهَاتِهِمْ ۖ إِنْ أُمَّهَاتُهُمْ إِلَّا اللَّائِي وَلَدْنَهُمْ ۚ وَإِنَّهُمْ لَيَقُولُونَ مُنكَرًا مِّنَ الْقَوْلِ وَزُورًا ۚ وَإِنَّ اللَّهَ لَعَفُوٌّ غَفُورٌ
ನಿಮ್ಮ ಪೈಕಿ ಯಾರು ತಮ್ಮ ಪತ್ನಿಯೊಂದಿಗೆ ಝಿಹಾರ್ ಮಾಡಿ (ತಾಯಿ ಎಂದು ಹೇಳಿ) ಬಿಡುತ್ತಾರೋ ವಸ್ತುತಃ ಅವರು ಅವರ ತಾಯಂದಿರರಾಗ ಲಾರರು ,ಅವರನ್ನು ಹೆತ್ತವರೇ ಅವರ ತಾಯಂದಿರು, ನಿಜವಾಗಿಯೂ ಅವರು ವಿವೇಕಕ್ಕೆ ನಿಲುಕದಂತಹ ಸುಳ್ಳು ಹೇಳುತ್ತಿದ್ದಾರೆ. ನಿಸ್ಸಂಶಯವಾಗಿಯೂ ಅಲ್ಲಾಹನು ಮನ್ನಿಸುವವನು ಕ್ಷಮಾಶೀಲನೂ ಆಗಿದ್ದಾನೆ.
3وَالَّذِينَ يُظَاهِرُونَ مِن نِّسَائِهِمْ ثُمَّ يَعُودُونَ لِمَا قَالُوا فَتَحْرِيرُ رَقَبَةٍ مِّن قَبْلِ أَن يَتَمَاسَّا ۚ ذَٰلِكُمْ تُوعَظُونَ بِهِ ۚ وَاللَّهُ بِمَا تَعْمَلُونَ خَبِيرٌ
ತಮ್ಮ ಸ್ತ್ರೀಯರೊಂದಿಗೆ ಝಿಹಾರ್ ಮಾಡುವವರು ತರುವಾಯ ತಾವು ಹೇಳಿದ ಮಾತಿನಿಂದ ಪಶ್ಚಾತ್ತಾಪ ಪಟ್ಟು ಮರಳಿದರೆ ಅವರು ಪರಸ್ಪರರನ್ನು ಸ್ಪರ್ಶಿಸುವ ಮೊದಲು ಒಬ್ಬ ಗುಲಾಮನನ್ನು ವಿಮೋಚಿಸತಕ್ಕದ್ದು. ಇದರ ಮೂಲಕ ನಿಮಗೆ ಉಪದೇಶ ನೀಡಲಾಗುತ್ತಿದೆ, ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಸೂಕ್ಷ್ಮಜ್ಞಾನಿಯಾಗಿರುವನು.
4فَمَن لَّمْ يَجِدْ فَصِيَامُ شَهْرَيْنِ مُتَتَابِعَيْنِ مِن قَبْلِ أَن يَتَمَاسَّا ۖ فَمَن لَّمْ يَسْتَطِعْ فَإِطْعَامُ سِتِّينَ مِسْكِينًا ۚ ذَٰلِكَ لِتُؤْمِنُوا بِاللَّهِ وَرَسُولِهِ ۚ وَتِلْكَ حُدُودُ اللَّهِ ۗ وَلِلْكَافِرِينَ عَذَابٌ أَلِيمٌ
ಇನ್ನು ಯಾರಿಗಾದರೂ ಗುಲಾಮನು ಸಿಗದಿದ್ದರೆ ಅವರು ಪರಸ್ಪರ ಸ್ಪರ್ಶಿಸುವ ಮೊದಲು ಅವನು ನಿರಂತರವಾಗಿ ಎರಡು ತಿಂಗಳ ಕಾಲ ಉಪವಾಸ ಆಚರಿಸಬೇಕಾಗಿದೆ, ಇದು ಸಾಧ್ಯವಾಗದಿದ್ದರೆ ಅವನು ಅರವತ್ತು ನಿರ್ಗತಿಕರಿಗೆ ಉಣಬಡಿಸಬೇಕಾಗಿದೆ. ಇದು ನೀವು ಅಲ್ಲಾಹನ ಹಾಗೂ ಅವನ ಸಂದೇಶವಾಹಕರ ಮೇಲೆ ವಿಶ್ವಾಸವಿಡಲೆಂದಾಗಿದೆ. ಇವು ಅಲ್ಲಾಹನ ಮೇರೆಗಳಾಗಿವೆ. ಮತ್ತು ಸತ್ಯ ನಿಷೇಧಿಗಳಿಗೆ ವೇದನಾಜನಕ ಯಾತನೆ ಇದೆ.
5إِنَّ الَّذِينَ يُحَادُّونَ اللَّهَ وَرَسُولَهُ كُبِتُوا كَمَا كُبِتَ الَّذِينَ مِن قَبْلِهِمْ ۚ وَقَدْ أَنزَلْنَا آيَاتٍ بَيِّنَاتٍ ۚ وَلِلْكَافِرِينَ عَذَابٌ مُّهِينٌ
ನಿಸ್ಸಂದೇಹವಾಗಿಯೂ ಅಲ್ಲಾಹನನ್ನು ಅವನ ಸಂದೇಶವಾಹಕರನ್ನು ವಿರೋಧಿಸುವವರು ತಮಗಿಂತ ಮುಂಚಿನವರು ನಿಂದಿಸಲ್ಪಟ್ಟAತೆ ಅವರೂ ನಿಂದಿಸಲ್ಪಡುವರು, ನಿಸ್ಸಂಶಯವಾಗಿಯೂ ನಾವು ಸುಸ್ಪಷ್ಟ ಪುರಾವೆಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಸತ್ಯ ನಿಷೇಧಿಗಳಿಗೆ ನಿಂದ್ಯತೆಯ ಯಾತನೆ ಇದೆ.
6يَوْمَ يَبْعَثُهُمُ اللَّهُ جَمِيعًا فَيُنَبِّئُهُم بِمَا عَمِلُوا ۚ أَحْصَاهُ اللَّهُ وَنَسُوهُ ۚ وَاللَّهُ عَلَىٰ كُلِّ شَيْءٍ شَهِيدٌ
ಅಲ್ಲಾಹನು ಅವರೆಲ್ಲರನ್ನು ಎಬ್ಬಿಸಿ ಅವರಿಗೆ ಅವರು ಮಾಡಿದಂತಹ ಕರ್ಮಗಳನ್ನು ತಿಳಿಸಿಕೊಡುವ ದಿನ. ಅಲ್ಲಾಹನು ಅದನ್ನು ಎಣಿಸಿ ದಾಖಲಿಸಿದ್ದಾನೆ. ಆದರೆ ಅವರು ಅದನ್ನು ಮರೆತುಬಿಟ್ಟಿದ್ದರು ಅಲ್ಲಾಹನು ಎಲ್ಲಾ ಸಂಗತಿಗಳ ಮೇಲೆ ಸಾಕ್ಷಿಯಾಗಿದ್ದಾನೆ.
ಅಲ್-ಮುಜಾದಿಲಾಕುರಾನ್ ಸೂಚಿ
22ಆಯತ್
MedinanRevelation
4ಆಯತ್

ಅನುವಾದ — ಅಲ್-ಮುಜಾದಿಲಾ 4

ಸೂರಾ ಅಲ್-ಮುಜಾದಿಲಾ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಯಾರಿಗಾದರೂ ಗುಲಾಮನು ಸಿಗದಿದ್ದರೆ ಅವರು ಪರಸ್ಪರ ಸ್ಪರ್ಶಿಸುವ ಮೊದಲು ಅವನು ನಿರಂತರವಾಗಿ…

ಸೂರಾ ಆಯತ್ 4/22 — ಸೂರಾ ಅಲ್-ಮುಜಾದಿಲಾ المجادلة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಜಾದಿಲಾ ಆಲಿಸಿ, ಸೂರಾ ಅಲ್-ಮುಜಾದಿಲಾ ಅನುವಾದ, ಸೂರಾ ಅಲ್-ಮುಜಾದಿಲಾ mp3, ಸೂರಾ ಅಲ್-ಮುಜಾದಿಲಾ pdf. ಆಯತ್ 2–6. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers